Dictionaries | References

ಚಕ್ರ

   
Script: Kannada

ಚಕ್ರ

ಕನ್ನಡ (Kannada) WN | Kannada  Kannada |   | 
 noun  ತಿರುಗುವ ಅಥವಾ ತಿರುಗುತ್ತಿರುವಂಥಹ ಅಥವಾ ಆ ರೀತಿಯಾಗಿ ಕಾಣುವಂಥಹ ವಸ್ತು   Ex. ಬೀಸುವ ಕಲ್ಲು ಒಂದು ತರಹದ ಚಕ್ರ.
HYPONYMY:
ಚಕ್ರ
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
Wordnet:
mniꯎꯔꯨ ꯎꯔꯨ꯭ꯂꯩꯕ꯭꯭ꯄꯣꯠ
urdچاک , چکا
 noun  ಗೂಟದಲ್ಲಿ ತಿರುಗುವಂತಹ ಆ ಚಕ್ರದಲ್ಲಿ ಕಮ್ಮಾರನು ಮಡಕೆಯನ್ನು ಮಾಡುತ್ತಾನೆ   Ex. ಕಮ್ಮಾರನು ಮಡಕೆಯನ್ನು ಮಾಡಲು ಚಕ್ರವನ್ನು ತಿರುಗಿಸುತ್ತಿದ್ದ.
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
SYNONYM:
ಕುಂಬಾರನ ಚಕ್ರ ಗಾಲಿ
Wordnet:
kasارہَٹ , کرٛالہٕ ژرٔٹ
mniꯆꯀꯔ꯭
oriଚକ
 noun  ಚಲಿಸಲು ಸಹಾಯವಾಗುವಂಥ ವಾಹನದ ಒಂದು ಭಾಗ   Ex. ಈ ಗಾಡಿಯ ಮುಂದಿನ ಚಕ್ರ ಮುರಿದಿದೆ.
HOLO COMPONENT OBJECT:
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
SYNONYM:
Wordnet:
mniꯆꯛꯀꯥ
oriଚକ
urdپہیا , چکا , چرخی
 noun  ಪೌರಾಣಿಕ ಯುಗದಲ್ಲಿ ಒಂದು ಅಸ್ತ್ರವು ಚಿಕ್ಕ ಚಕ್ಕದ ಅಕಾರ ಹೊಂದಿತ್ತು   Ex. ಭಗವಂತ ವಿಷ್ಣುವಿನ ಕೈಯಲ್ಲಿ ಇರುವ ಚಕ್ರದ ಹೆಸರು ಸುದರ್ಶನ.
HYPONYMY:
ONTOLOGY:
काल्पनिक वस्तु (Imaginary)वस्तु (Object)निर्जीव (Inanimate)संज्ञा (Noun)
 adjective  ಚಕ್ರದ ಹಾಗೆ ತಿರುಗುವ ಅಥವಾ ನಿಂತು ನಿಂತು ಪದೇ ಪದೇ ತಿರುಗುವ   Ex. ಹಗಲು-ಇರುಳಿನ ಚಕ್ರ ಉರುಳುತ್ತಿರುತ್ತದೆ.
ONTOLOGY:
अवस्थासूचक (Stative)विवरणात्मक (Descriptive)विशेषण (Adjective)
 noun  ಲೋಹದ ಒಂದು ವಿವೇಷವಾದ ತುಂಡು ಬಹುಶಃ ಸೈನಿಕರು ಒಳ್ಳೆಯ ಅಥವಾ ಶೌರ್ಯ ಕೆಲಸವನ್ನು ಮಾಡಿದಾಗ ಪದಕ ಅಥವಾ ಪಾರಿತೋಷಕ ರೂಪದಲ್ಲಿ ನೀಡಲಾಗುವುದು   Ex. ಮೇಜರ್ ಸತ್ ಪಾಲ ಸಿಂಗ್ ಅವರಿಗೆ ಮಹಾವೀರ ಚಕ್ರವನ್ನು ನೀಡಿ ಪುರಸ್ಕರಿಸಿದರು.
MERO STUFF OBJECT:
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
Wordnet:
kasمیڈَل , چَکرٕ
oriମହାବୀର ଚକ୍ର
 noun  ಒಂದು ಪದಾರ್ಥ ಒಂದಾದ ಮೇಲೊಂದರಂತೆ ಅನೇಕ ಪರಿಕರ್ಮಗಳ ಅಥವಾ ಅವಸ್ಥೆಗಳ ಬಳಿಕ ಮೊದಲಿನ ಸ್ಥಿತಿಗೆ ಬರುವುದು/ಅನೇಕ ಘಟನೆಗಳ ಒಂದು ಶ್ರೇಣಿ ಪುನಃ ಪುನಃ ಅದೇ ಅನುಕ್ರಮದಲ್ಲಿ ನಡೆಯುವುದು   Ex. ಚಿತ್ರಣ ಚಿಟ್ಟೆಯ ಜೀವನ ಚಕ್ರವನ್ನು ತೋರಿಸುತ್ತಿರುವುದು.
ONTOLOGY:
कार्य (Action)अमूर्त (Abstract)निर्जीव (Inanimate)संज्ञा (Noun)
Wordnet:
mniꯈꯣꯡꯆꯠꯄꯨ
oriଜୀବନ ଚକ୍ର
urdسلسہ , گردش
 noun  ಗಾಲಿಯಂತಹ ಗೋಲಾಕಾರದ ವಸ್ತು   Ex. ಈ ಯಂತ್ರದಲ್ಲಿ ಚಕ್ರ ತಿರುಗುತ್ತಿದೆ.
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
Wordnet:
mniꯑꯀꯣꯏꯕ꯭ꯄꯣꯠ
   see : ವರ್ತುಲ, ಭೂ ಚಕ್ರ

Comments | अभिप्राय

Comments written here will be public after appropriate moderation.
Like us on Facebook to send us a private message.
TOP