Dictionaries | References ವ ವಿಚಾರಣೆ Script: Kannada Meaning Related Words Rate this meaning Thank you! 👍 ವಿಚಾರಣೆ ಕನ್ನಡ (Kannada) WN | Kannada Kannada | | noun ನ್ಯಾಯಾಲಯ ಅಥವಾ ಅಧಿಕಾರಿಯ ಮುಂದೆ ಯಾವುದಾದರು ದಾವೆ ಅಥವಾ ಮೊಕದ್ದಮೆಯ ವಿಚಾರಣೆಯನ್ನು ಮಾಡುವುದು Ex. ಇಂದು ನ್ಯಾಯಾಲದಲ್ಲಿ ನನ್ನ ಮುಕದ್ದಮೆಯ ವಿಚಾರಣೆ ಇದೆ. ONTOLOGY:कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun)Wordnet:bdखोनासंहोनाय benশুনানি gujપેશી hinपेशी kasپیشی kokसुनावणी malവിചാരണ marसुनावणी mniꯍꯤꯌꯥꯔꯤꯡ nepपेसी oriଶୁଣାଣି panਪੇਸ਼ੀ tamவழக்குவிசாரணை telకేసువిచారణ urdپیشی , سنوائی noun ಯಾವುದಾದರೂ ವಿಷಯ ಅಥವಾ ಸಂಗತಿಯನ್ನು ಕುರಿತು ಸತ್ಯನ್ವೇಷಣೆ ಮಾಡುವುದು ಅಥವಾ ಶೋದಿಸುವ ಕ್ರಿಯೆ Ex. ತಹಶೀಲ್ದಾರರು ಪ್ರವಾಹ ಪೀಡಿತ ಹಳ್ಳಿಗಳಲ್ಲಿ ವಿಚಾರಣೆ ನಡೆಸಿದರು./ ಪೋಲೀಸರು ಕೊಲೆಯ ಕೇಸಿನ ತನಿಕೆ ನಡೆಸುತ್ತಿದ್ದಾರೆ. ONTOLOGY:कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun) SYNONYM:ತನಿಕೆ ಶೋಧನೆWordnet:asmতদন্ত benঅন্বেষণ gujતપાસ hinजाँच पड़ताल kasطفتیٖش kokतपासणी malപരിശോധന marचौकशी mniꯊꯤꯖꯤꯟ ꯈꯣꯠꯆꯤꯟꯕ oriତଦନ୍ତ panਜਾਂਚ ਪੜਤਾਲ tamவிசாரணை urdجائزہ , جانچ پڑتال , چھان بین , تفتیش , محاکمہ noun ಯಾವುದೇ ಕೆಲಸ ಅಥವಾ ವಸ್ತು ಇತ್ಯಾದಿ ಮೊದಲಿನಿಂದ ಕೊನೆಯ ವರೆಗೂ ಚನ್ನಾಗಿ ನೋಡಿ ಅದರಲ್ಲಿ ಯಾವುದಾದರು ಬಿಟ್ಟು ಹೋಗಿದೆಯ ಅಥವಾ ತಪ್ಪಾಗಿದೆಯೋ ಎಂದು ಕಂಡುಹಿಡಿಯುವುದು ಅಥವಾ ಚನ್ನಾಗಿ ತನಿಖೆ ಮಾಡುವುದು Ex. ವಿಚಾರಣೆ ನಡೆಸಿದ ನಂತರ ಕೋಟಿಗಳಲ್ಲೆ ಅವಾಂತರ ಹೊರಗೆ ಬಂದಿತು. ONTOLOGY:कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun) SYNONYM:ತನಿಖೆWordnet:hinपड़ताल noun ಗ್ರಾಮಲೆಕ್ಕಿಗರ ಮೂಲಕ ರೈತರ ಹೊಲಗಳು ಅಥವಾ ಪತ್ರಗಳಲ್ಲಿ ಹೊಲವನ್ನು ಉಳುಮೆ ಮಾಡುವ ಹೆಸರು ಇದೆಯೋ ಇಲ್ಲವೊ ಮತ್ತು ಅಲ್ಲಿ ಬೆಳೆಯುವ ಫಸಲಿನ ಬಗೆಗೆ ನಮೋದಿಸಿರುವುದು ಸರಿಯಿದೆಯೋ ಇಲ್ಲವೆ ಎಂದು ಪರೀಕ್ಷೆ ಮಾಡುತ್ತಾರೆ Ex. ನನ್ನೆ ನಮ್ಮ ಹಳ್ಳಿಯ ಜನರನ್ನು ವಿಚಾರಣೆ ಮಾಡಲು ಗ್ರಾಮಲೆಕ್ಕಿಗ ಬಂದಿದ್ದ. ONTOLOGY:शारीरिक कार्य (Physical) ➜ कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun) SYNONYM:ತನಿಖೆWordnet:kokचवकशी See : ಚಿಂತನೆ, ಮೇಲ್ವಿಚಾರಣೆ, ವಿವೇಚನೆ, ತನಿಖೆ, ಅವಲೋಕನ, ಹವಾಲತ್ತು, ಕೇಳಿಕೆ Related Words ವಿಚಾರಣೆ ವಿಚಾರಣೆ ಮಾಡಿದ ವಿಚಾರಣೆ ಮಾಡಿದಂತ ವಿಚಾರಣೆ ಮಾಡಿದಂತಹ ತನಿಕೆ ಅಸಮಕ್ಷ ಪುರ್ನವಿಚಾರ ಬಂಧಿತ ತನಿಖೆ ಪ್ರತ್ಯಕ್ಷದರ್ಶಿ ಪ್ರಾರ್ಥಿಸುವವ ಬಂಧಿಯಾದ ಸೆರೆಹಿಡಿಯಲ್ಪಟ್ಟ ಮೊಕದ್ದಮೆ ಚಂದ್ರಬಲ ಜೋರು ಮಾಡು ಫಾಸ್ಟ್ ಟ್ರಾಕ್ ನ್ಯಾಯಾಲಯ ಮೇಲ್ವಿಚಾರಕ ಸಿ.ಐ.ಡಿ ವಿಭಾಗ ಜಾಮೀನು ಡ್ರೇಡ್ ಮಾರ್ಕ್ ದಂಡಾಧಿಕಾರಿ ಧನುರ್ಧಾರಿ ಶೋಧನೆ ಜಾಮೀನು ಪತ್ರ હિલાલ્ શુક્લ પક્ષની શરુના ત્રણ-ચાર દિવસનો મુખ્યત ନବୀକରଣଯୋଗ୍ୟ ନୂଆ ବା વાહિની લોકોનો એ સમૂહ જેની પાસે પ્રભાવી કાર્યો કરવાની શક્તિ કે સર્જરી એ શાસ્ત્ર જેમાં શરીરના ન્યાસલેખ તે પાત્ર કે કાગળ જેમાં કોઇ વસ્તુને બખૂબી સારી રીતે:"તેણે પોતાની જવાબદારી ਆੜਤੀ ਅਪੂਰਨ ਨੂੰ ਪੂਰਨ ਕਰਨ ਵਾਲਾ బొప్పాయిచెట్టు. అది ఒక लोरसोर जायै जाय फेंजानाय नङा एबा जाय गंग्लायथाव नङा:"सिकन्दरनि खाथियाव पोरसा गोरा जायो आनाव सोरनिबा बिजिरनायाव बिनि बिमानि फिसाजो एबा मादै भाजप भाजपाची मजुरी:"पसरकार रोटयांची भाजणी म्हूण धा रुपया मागता नागरिकता कुनै स्थान ३।। कोटी ঁ ۔۔۔۔۔۔۔۔ ۔گوڑ سنکرمن ॐ 0 ० 00 ૦૦ ୦୦ 000 ০০০ ૦૦૦ ୦୦୦ 00000 ০০০০০ 0000000 00000000000 00000000000000000 000 பில்லியன் 000 மனித ஆண்டுகள் 1 १ ১ ੧ ૧ ୧ 1/16 ರೂಪಾಯಿ 1/20 1/3 ૧।। 10 १० ১০ ੧੦ ૧૦ ୧୦ ൧൦ 100 ۱٠٠ १०० ১০০ ੧੦੦ ૧૦૦ ୧୦୦ 1000 १००० ১০০০ ੧੦੦੦ ૧૦૦૦ ୧୦୦୦ 10000 १०००० ১০০০০ ੧੦੦੦੦ ૧૦૦૦૦ ୧୦୦୦୦ 100000 ۱٠٠٠٠٠ १००००० ১০০০০০ ੧੦੦੦੦੦ ૧૦૦૦૦૦ Folder Page Word/Phrase Person Comments | अभिप्राय Comments written here will be public after appropriate moderation. Like us on Facebook to send us a private message. TOP