-
noun ಚಿಕ್ಕ ಕೀಟಗಳು ತುಂಬಾ ಬಿಸಿಲಿದ್ದ ಕಾರಣ ಹುಟ್ಟಿಕೊಳ್ಳುತ್ತವೆ
Ex. ತಿಗಣೆ, ಸೊಳ್ಳೆ ಮುಂತಾದವುಗಳು ಉಷ್ಣ ಜೀವಿಗಳು.
-
adjective ಸೇವಿಸಿದ ನಂತರ ದೇಹದಲ್ಲಿ ಉಷ್ಣತೆಯನ್ನು ಹೆಚ್ಚು ಮಾಡುವಂತಹ, ಹಣ್ಣು, ಧಾನ್ಯ ಇತರೆ ಆಹಾರ ಪದಾರ್ಥಗಳು ಮತ್ತು ಔಷಧಿಗಳು
Ex. ಜಾಕಾಯಿ, ಮೆಣಸಿನಕಾಯಿ, ಲವಂಗ, ಪತ್ರೆ, ಮಾವಿನ ಹಣ್ಣು, ಪರಂಗಿ ಹಣ್ಣು ಮೊದಲಾದವುಗಳು ಉಷ್ಣ ಪದಾರ್ಥಗಳು.
-
See : ಬಿಸಿಲು, ತಾಪ, ಕಾವು, ತಾಪಮಾನ
Site Search
Input language: