Dictionaries | References

ಆಸನ

   
Script: Kannada

ಆಸನ

ಕನ್ನಡ (Kannada) WN | Kannada  Kannada |   | 
 noun  ಶರೀರದ ಹೊಟ್ಟೆಯ ಎರಡನೇ ಕಡೆಯ ಅಥವಾ ಹಿಂದಿನ ಭಾಗ   Ex. ರಾಮನು ಕೊಠಡಿಯಲ್ಲಿ ಪೀಠದ ಮೇಲೆ ಮಲಗಿದ್ದನು.
HOLO COMPONENT OBJECT:
ONTOLOGY:
शारीरिक वस्तु (Anatomical)वस्तु (Object)निर्जीव (Inanimate)संज्ञा (Noun)
 noun  ಕೂರಲು ಅನುವಾಗುವಂತೆ ತಯಾರು ಮಾಡಲಾದ ಒಂದು ವಸ್ತು ಅಥವಾ ಸ್ಥಳ   Ex. ಗುರೂಜಿಯವರು ಆಸನದಲ್ಲಿ ಆಸೀನರಾಗಿ ಪ್ರವಚನವನ್ನು ಆರಂಭಿಸಿದರು.
ONTOLOGY:
वस्तु (Object)निर्जीव (Inanimate)संज्ञा (Noun)
SYNONYM:
 noun  ತೋಟದಲ್ಲಿ ಮಾಡಿರುವ ಒಂದು ಆಸ ಅದರ ಮೇಲೆ ರೈತ ಕುಳಿತುಕೊಂಡು ಬೆಳೆಗಳನ್ನು ನೋಡಿಕೊಳ್ಳುತ್ತಾನೆ   Ex. ಆಸನದ ಮೇಲೆ ಮಲಗಿಕೊಂಡಿದ್ದ ರೈತ ಹಸುಗಳ ಕೂಗುವಿಕೆಯೆನ್ನು ಕೇಳಿಸಿಕೊಂಡು ಎದ್ದುಬಿಟ್ಟ.
ONTOLOGY:
भौतिक स्थान (Physical Place)स्थान (Place)निर्जीव (Inanimate)संज्ञा (Noun)
 noun  ಯೋಗ ಮುಂತಾದವುಗಳಿಂದ ಶರೀರ ಅವಯವಗಳು ವಿಶಿಷ್ಟವಾಗಿ ರಚಿಸುವುದು   Ex. ಯೋಗ ಸಾಧನೆಯಲ್ಲಿ ಹಲವಾರು ಪ್ರಕಾರದ ಆಸನಗಳನ್ನು ತೋರಿಸಿಕೊಟ್ಟಿದ್ದಾರೆ.
Wordnet:
mniꯑꯥꯁꯟ
urdبیٹھک , آسن
 noun  ಕುಳಿತುಕೊಳ್ಳುವಂತಹ ವಸ್ತ್ರ   Ex. ಗಜಾನನ ಅವರು ವಸ್ತ್ರಾಸನದ ಮೇಲೆ ಕುಳಿತು ಯೋಗವನ್ನು ಮಾಡುತ್ತಿದ್ದಾನೆ.
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
 noun  ಕುಳಿತುಕೊಳ್ಳುವುದಕ್ಕಾಗಿ ಹಾಸಿರುವ ರತ್ನಗಂಬಳಿ, ಜಮಖಾನೆ ಮೊದಲಾದವುಗಳು   Ex. ಕುಳಿತು ಕೊಳ್ಳುವವರಿಗಾಗಿ ಕೊಠಡಿಯಲ್ಲಿ ಆಸನವನ್ನು ಹಾಸಲಾಗಿದೆ.
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
   see : ಪೀಠ, ಪೀಠ, ಪೀಠ, ಸಭೆ, ಪೀಠ

Comments | अभिप्राय

Comments written here will be public after appropriate moderation.
Like us on Facebook to send us a private message.
TOP