Dictionaries | References

ಉಡು

   
Script: Kannada

ಉಡು

ಕನ್ನಡ (Kannada) WN | Kannada  Kannada |   | 
 verb  ಪಂಚೆ, ದೋತಿ, ಸೀರೆ ಮುಂತಾದವುಗಳನ್ನು ಹೊಲಿಯದೆ ವಸ್ತ್ರಗಳನ್ನು ಸೊಂಟದ ಸುತ್ತಾ ವಿಶಿಷ್ಟ ರೀತಿಯಲ್ಲಿ ಸುತ್ತುವ ಪ್ರಕ್ರಿಯೆ   Ex. ಇಂದು ಅವಳು ನಾನು ಕೊಟ್ಟ ಸೀರೆಯನ್ನು ಉಟ್ಟುಕೊಂಡಿದ್ದಳು.
HYPERNYMY:
ONTOLOGY:
()कर्मसूचक क्रिया (Verb of Action)क्रिया (Verb)
Wordnet:
 verb  ದೋತಿ, ಸೀರೆ ಮೊದಲಾದವುಗಳ ರೀತಿಯ ಅಂದರೆ ಹೊಲಿಯದೇ ಇರುವಂತಹ ವಸ್ತ್ರಗಳನ್ನು ಸೊಂಟಕ್ಕೆ ಕಟ್ಟಿ ವಿಶಿಷ್ಟ ರೀತಿಯಲ್ಲಿ ಧರಿಸಿಕೊಳ್ಳುವ ಪ್ರಕ್ರಿಯೆ   Ex. ತನ್ನ ತಂಗಿ ತುಂಬಾ ಚೆನ್ನಾಗಿ ಸೀರೆಯನ್ನು ಉಟ್ಟಿಕೊಳ್ಳುತ್ತಾಳೆ.
ONTOLOGY:
प्रेरणार्थक क्रिया (causative verb)क्रिया (Verb)
Wordnet:

Comments | अभिप्राय

Comments written here will be public after appropriate moderation.
Like us on Facebook to send us a private message.
TOP