Dictionaries | References

ಉಪಯೋಗ

   
Script: Kannada

ಉಪಯೋಗ

ಕನ್ನಡ (Kannada) WN | Kannada  Kannada |   | 
 noun  ಯಾವುದೇ ವಸ್ತುವನ್ನು ಅನುಭವಿಸುವುದರಿಂದ ಆಗುವ ಸಂತೋಷ ಅಥವಾ ಖುಷಿಯ ಅನುಭವ   Ex. ಈ ಕಚೇರಿಯಲ್ಲಿ ಕಾರ್ಯಾಲಯಕ್ಕೆ ಸಂಬಂದಿ ಎಲ್ಲಾ ವಸ್ತುಗಳನ್ನು ಉಪಯೋಗಿಸುತ್ತಾರೆ.
ONTOLOGY:
कार्य (Action)अमूर्त (Abstract)निर्जीव (Inanimate)संज्ञा (Noun)
 verb  ಯಾವುದಾದರು ಕೆಲಸಕ್ಕಾಗಿ ಯಾರಾದರೊಬ್ಬರಿಂದ ಏನನ್ನಾದರೂ ಹೊಂದುವುದು   Ex. ಅಲ್ಲಿಗೆ ಬಂದರೆ ನಿಮಗೆ ಏನಾದರೂ ಉಪಯೋಗವಾಗಬಹುದು.
ONTOLOGY:
होना इत्यादि (VOS)">मानसिक अवस्थासूचक (Mental State)अवस्थासूचक क्रिया (Verb of State)क्रिया (Verb)
 noun  ಯಾವುದೇ ವಸ್ತುವಿನ ಮಹತ್ವವು ಅದರ ಗುಣ ಮತ್ತು ತತ್ವದ ಮೇಲೆ ಆಧಾರವಾಗಿರುತ್ತದೆ   Ex. ಸಮಯದ ಉಪಯೋಗ ತಿಳಿಯದೆ ಇರುವವರು ಪಶ್ಚಾತ್ತಾಪಡುತ್ತಾರೆ
ONTOLOGY:
गुण (Quality)अमूर्त (Abstract)निर्जीव (Inanimate)संज्ञा (Noun)
Wordnet:
benসদ্ ব্যবহার
kasاہمِیَت , قدٕر
urdافادیت , اہمیت , ضرورت , وقعت , قدر , منزلت
 noun  ಕೆಲಸಕ್ಕೆ ಬರುವ ಯೋಗ್ಯತೆ ಹೊಂದಿರುವುದು   Ex. ವಸ್ತುಗಳ ಉಪಯೋಗದ ಅನುಸಾರವಾಗಿ ನಾವು ಅದನ್ನು ಬಳಸುತ್ತೇವೆ.
ONTOLOGY:
गुण (Quality)अमूर्त (Abstract)निर्जीव (Inanimate)संज्ञा (Noun)
 noun  ಉಪಯೋಗಕ್ಕೆ ಬರುವ ಸ್ಥಿತಿ ಅಥವಾ ಭಾವನೆ   Ex. ಜನಗಳ ಉಪಯೋಗಕೋಸ್ಕರ ಸುಲಭ ಶೌಚಾಲಯವನ್ನು ನಿರ್ಮಿಸಿದ್ದಾರೆ.
ONTOLOGY:
अवस्था (State)संज्ञा (Noun)
 noun  ಯಾವುದೇ ಕೆಲಸಕ್ಕೆ ಬಳಕೆಗೆ ಬರುವುಕೆ ಅಥವಾ ಹಾಗೆ ಯಾವುದೇ ವಸ್ತು ಅಥವಾ ಸಂಗತಿಯನ್ನು ಬಳಸಿಕೊಳ್ಳುವಿಕೆ   Ex. ಮಂತ್ರ ಉಪಯೋಗ ಮಾಡುವಾಗ ಐದು ಅಂಗಗಳಿರುತ್ತವೆ./ ಪ್ರವಚನದಲ್ಲಿ ಗುರೂಜಿ ಕತೆಗಳನ್ನು ಉಪಯೋಗ ಮಾಡಿ ಅರ್ಥವನ್ನು ವಿಸ್ತರಿಸಿ ಹೇಳಿದರು.
ONTOLOGY:
कार्य (Action)अमूर्त (Abstract)निर्जीव (Inanimate)संज्ञा (Noun)
Wordnet:
kasبٲگرَن , تَقسیٖم
marवैदिक कृत्यांतील मंत्रप्रयोग
   see : ಕಾರ್ಯ ರೂಪ, ಸೇವನೆ, ಬಳಕೆ

Comments | अभिप्राय

Comments written here will be public after appropriate moderation.
Like us on Facebook to send us a private message.
TOP