Dictionaries | References

ಉಳಿ

   
Script: Kannada

ಉಳಿ

ಕನ್ನಡ (Kannada) WN | Kannada  Kannada |   | 
 noun  ಒಂದು ತರಹದ ಚೂಪಾದ ಉಳಿ ಸ್ವಲ್ಪ ತೆಳಕ್ಕೆ ಇರುವುದು   Ex. ಮರಗೆಲಸದವನು ಉಳಿಯಿಂದ ಮರವನ್ನು ಹೆರೆಯುತ್ತಿದ್ದಾನೆ.
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
SYNONYM:
 noun  ಕಲ್ಲು ಮುಂತಾದವುಗಳನ್ನು ಕುಟ್ಟಲು ಲೋಹದಿಂದ ಮಾಡಿರುವ ಒಂದು ಸಾದನವನ್ನು ಬಳಸುವರು   Ex. ಮರಗೆಲಸದವನು ಉಳಿ ಮತ್ತು ಸುತ್ತಿಗೆಯಿಂದ ಮರವನ್ನು ಹೆರೆಯುತ್ತಿದ್ದನೆ.
HYPONYMY:
ಉಳಿ
MERO STUFF OBJECT:
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
 verb  ಯಾವುದೋ ಒಂದು ನಡೆಯುತ್ತಿರುವ ಕೆಲಸ ನಿಂತಿ ಹೋಗುವ ಪ್ರಕ್ರಿಯೆ   Ex. ವಿದ್ಯುತ್ ಹೋದ ಕಾರಣ ಸ್ವಲ್ಪ ಕೆಲಸ ಹಾಗೆ ಉಳಿಯಿತು.
ONTOLOGY:
होना क्रिया (Verb of Occur)क्रिया (Verb)
 verb  ಬಟ್ಟೆ ಅಥವಾ ಯಾವುದೋ ಒಂದರ ಮೇಲೆ ಕರೆ ಉಳಿಯುವ ಪ್ರಕ್ರಿಯೆ   Ex. ಹಲವಾರು ಬಾರಿ ಉಜ್ಜಿ ಒಗೆದರು ಬಟ್ಟೆಯ ಮೇಲಿನ ಕಲೆ ಹಾಗೆ ಉಳಿದುಬಿಟ್ಟಿದೆ.
ONTOLOGY:
अवस्थासूचक क्रिया (Verb of State)क्रिया (Verb)
SYNONYM:
Wordnet:
mniꯂꯩꯍꯣꯕ
urdرہنا , رکنا , بچنا , رہ جانا
   see : ಬದುಕು, ದೂರವಿರು

Comments | अभिप्राय

Comments written here will be public after appropriate moderation.
Like us on Facebook to send us a private message.
TOP