Dictionaries | References

ಕಠಿಣ

   
Script: Kannada

ಕಠಿಣ

ಕನ್ನಡ (Kannada) WN | Kannada  Kannada |   | 
 adjective  ಯಾವುದೋ ಒಂದು ಪ್ರದೇಶಕ್ಕೆ ಹೋಗಲು ಯೋಗ್ಯವಲ್ಲವೋ   Ex. ನಾವು ಕಠಿಣ ಮಾರ್ಗದಲ್ಲಿ ನಡೆಯುತ್ತಿದ್ದೇವೆ.
MODIFIES NOUN:
ONTOLOGY:
गुणसूचक (Qualitative)विवरणात्मक (Descriptive)विशेषण (Adjective)
Wordnet:
mniꯑꯔꯨꯕ
urdدشوارگزار , مشکل , ناقابل تسخیر , پریشان کن , تکلیف دہ , صبرآزما
 noun  ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ   Ex. ಜೀವನದ ಮಾರ್ಗದಲ್ಲಿ ಕಠಿಣತೆ/ಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
HYPONYMY:
ONTOLOGY:
अवस्था (State)संज्ञा (Noun)
 adjective  ಕಷ್ಟಪಟ್ಟು ಸಹಿಸಿಕೊಳ್ಳುವ   Ex. ಮನೆಯ ಆರ್ಥಿಕ ಸ್ಥಿತಿ ಹಾಳಾಗುತ್ತಿರುವುದರಿಂದ ನಮ್ಮ ಜೀವನ ಕಠಿಣವಾಗಿ ಹೋಗುತ್ತಿದೆ.
MODIFIES NOUN:
ONTOLOGY:
अवस्थासूचक (Stative)विवरणात्मक (Descriptive)विशेषण (Adjective)
SYNONYM:
Wordnet:
kasمُشکِل , کروٗٹھ
urdدوبھر , ناگفتہ بہ , دقت طلب , مشکل , خستہ
 noun  ಕೆಟ್ಟದಾಗಿ ನಡೆದುಕೊಳ್ಳುವುದು   Ex. ಕೆಲವು ಬಾರಿ ಪೊಲೀಸರು ಕಳ್ಳರ ಬಾಯಿ ಬಿಡಿಸಲು ಕಠಿಣವಾಗಿ ನಡೆದುಕೊಳ್ಳಬೇಕಾಗುತ್ತದೆ.
ONTOLOGY:
शारीरिक कार्य (Physical)कार्य (Action)अमूर्त (Abstract)निर्जीव (Inanimate)संज्ञा (Noun)
 adjective  ತುಂಬಾ ಕಠೋರ ಅಥವಾ ಬಿರುಸಾದಂತಹ   Ex. ಅವನು ಹಗ್ಗಕ್ಕೆ ಕಠಿಣವಾದ ಅಥವಾ ಬಿಚ್ಚಲಾಗದ ಗಂಟನ್ನು ಹಾಕಿದ್ದಾನೆ.
ONTOLOGY:
गुणसूचक (Qualitative)विवरणात्मक (Descriptive)विशेषण (Adjective)
 adjective  ಯಾವುದೋ ಒಂದನ್ನು ಗಳಿಸಲು ಕಠೋರತೆ, ದೃಡತೆ ಅಥವಾ ಸರ್ಥಕತೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವರು   Ex. ಕಠಿಣ ಪರಿಶ್ರಮದ ಫಲವಾಗಿ ನನಗೆ ಈ ಬಾರಿ ಗಣಿತದಲ್ಲಿ ಒಳ್ಳೆಯ ಅಂಕ ಬಂದಿದೆ.
ONTOLOGY:
अवस्थासूचक (Stative)विवरणात्मक (Descriptive)विशेषण (Adjective)
SYNONYM:
   see : ಕೋಪ, ಕರ್ಕಶ, ಹಟಮಾರಿತನ, ಸಿಕ್ಕು, ಜಠಿಲ, ಅಸಾಧಾರಣ, ಬಿರುಸು

Comments | अभिप्राय

Comments written here will be public after appropriate moderation.
Like us on Facebook to send us a private message.
TOP