Dictionaries | References

ಕೈ ಜೋಡಿಸು

   
Script: Kannada

ಕೈ ಜೋಡಿಸು

ಕನ್ನಡ (Kannada) WN | Kannada  Kannada |   | 
 verb  ಕೃತಜ್ಞತೆ, ಗೌರವ ಅಥವಾ ಸಮ್ಮಾನವನ್ನು ತೋರಿಸುವುದಕ್ಕಾಗಿ ಒಬ್ಬರಿಗೊಬ್ಬರು ಕೈ ಹಿಡುವುದು ಪ್ರಕ್ರಿಯೆ   Ex. ಅವನು ನನ್ನ ಸ್ನೇಹಿತನ ಜೊತೆಯಲ್ಲಿ ಕೈ ಜೋಡಿಸಿದನು.
HYPERNYMY:
ONTOLOGY:
कर्मसूचक क्रिया (Verb of Action)क्रिया (Verb)
SYNONYM:
 verb  ಒಬ್ಬರಿಗೊಬ್ಬರು ರಾಜಿಯಾಗುವ ಅಥವಾ ಯಾವುದಾದರು ಕೆಲಸದಲ್ಲಿ ಒಬ್ಬರಿಗೊಬ್ಬರು ಸಮರ್ಥನೆ ಮಾಡುವ ಅಥವಾ ಒಬ್ಬರು ಇನ್ನೊಬ್ಬರ ಜೊತೆಯಲ್ಲಿ ಕೆಲಸವನ್ನು ಮಾಡುವುದಕ್ಕೆ ಸಿದ್ಧವಾಗುವುದು ಅಥವಾ ತಯಾರಿಯಾಗುವುದು   Ex. ದೇಶದಲ್ಲಿ ಶಾಂತಿಯನ್ನು ಸ್ಥಾಪಿಸುವುದಕ್ಕಾಗಿ ಸರ್ಕಾರ ವಿರೋಧ ಪಕ್ಷಗಳ ಜೊತೆಯಲ್ಲಿ ಕೈ ಜೋಡಿಸಿತು.
ONTOLOGY:
कर्मसूचक क्रिया (Verb of Action)क्रिया (Verb)
   see : ಕೈ ಮುಗಿ

Comments | अभिप्राय

Comments written here will be public after appropriate moderation.
Like us on Facebook to send us a private message.
TOP