noun ಕಾಗದ-ಪತ್ರಗಳನ್ನು ತರುವ-ಕೊಡುವ ಅಥವಾ ಅಧಿಕಾರಿಗಳ ಆದೇಶಗಳನ್ನು ಪೂರ್ಣಮಾಡುವವ ಅಥವಾ ಅವಶ್ಯತಕತೆಯ ಅನುಸಾರವಾಗಿ ಅವರಿಗೆ ರಿಜಿಸ್ಟರ್ ಮೊದಲಾದವುಗಳನ್ನು ತಂದು ಕೊಡುವಂತಹ ಕರ್ಮಚಾರಿ
Ex.
ನಮ್ಮ ಕಾರ್ಯಾಲಯದಲ್ಲಿ ಜವಾನರಿಗೆ ತುಂಬಾ ಕೆಲಸವಿರುತ್ತದೆ. ONTOLOGY:
व्यक्ति (Person) ➜ स्तनपायी (Mammal) ➜ जन्तु (Fauna) ➜ सजीव (Animate) ➜ संज्ञा (Noun)
Wordnet:
asmপিয়ন
bdपियन
benচাপরাসি
gujચપરાસી
hinचपरासी
kasچپرٲسۍ
malശിപായി
marचपराशी
mniꯆꯝꯄꯔ꯭ꯥꯁꯤ
nepपाले
oriଚପରାସୀ
sanपदातिकः
noun ಸಾಮಾನ್ಯವಾಗಿ ಬಾಗಿಲು ಕಾಯುವ ಅಥವಾ ಯಜಮಾನ ಅಥವಾ ಅಧಿಕಾರಿಯ ಸೇವೆಗೆ ಸಿದ್ಧವಿರುವವ ಅಥವಾ ಅಧಿಕಾರ, ಐಶ್ವರ್ಯ, ಅಂತಸ್ತು ಮೊದಲಾದವುಗಳಲ್ಲಿ ಮೇಲ್ಪಟ್ಟದವರಿಗೆ ತೊತ್ತಿನಂತೆ ನಡೆದುಕೊಳ್ಳುವವ
Ex.
ವೇತನ ಹೆಚ್ಚಳಕ್ಕಾಗಿ ಸರಕಾರಿ ಜವಾನ ಹುದ್ದೆಯ ನೌಕರರು ಮುಷ್ಕರ ಹೂಡಿದ್ದಾರೆ. ONTOLOGY:
व्यक्ति (Person) ➜ स्तनपायी (Mammal) ➜ जन्तु (Fauna) ➜ सजीव (Animate) ➜ संज्ञा (Noun)
Wordnet:
asmপিয়ন
bdसाफरासि
benচাপরাশি
kasچَپرٲسۍ
kokशिपाय
malപ്യൂണ്
marचपराशी
mniꯈꯣꯡꯃꯤ
nepचपरासी
panਚਪੜਾਸੀ
tamசேவகன்
telబంట్రోతు
urdچپراسی
noun ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ
Ex.
ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ. ONTOLOGY:
व्यक्ति (Person) ➜ स्तनपायी (Mammal) ➜ जन्तु (Fauna) ➜ सजीव (Animate) ➜ संज्ञा (Noun)
Wordnet:
asmঅর্দালী
bdअरदालि
benআর্দালী
gujઅરદલી
hinअर्दली
kasچَپرٲس
malഓഡര്ലി
mniꯑꯗꯥꯂꯤ
nepअर्दली
oriଅର୍ଦଳି
tamடவாலி
telబిళ్ళ బంట్రోతు
urdاردلی
See : ಸೇವಕ, ಮನೆಕೆಲಸದವ