ಯಾವುದೇ ಶಬ್ದವನ್ನು ಅಥವಾ ಸಂಗತಿಯನ್ನು ಮುಖ್ಯ ಪಠ್ಯದಿಂದ ಹೊರತುಪಡಿಸಿ ಸ್ಪಷ್ಟೀಕರಿಸಲು ಅಥವಾ ಸಮರ್ಥಿಸಲು ಅಥವಾ ಹೆಚ್ಚಿನ ತಿಳಿವನ್ನು ಸೂಚಿಸಲು ಮಾಡುವ ಪುಟ್ಟ ಬರಹ
Ex. ಸಂಶೋಧನೆಗಳಲ್ಲಿ ಟಿಪ್ಪಣಿ ಅಗತ್ಯ.
ONTOLOGY:
संप्रेषण (Communication) ➜ कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun)
ವ್ಯಾಖ್ಯೆ ಮಾಡಲಾಗಿರುವ
Ex. ಟಿಪ್ಪಣಿಸಿದ ಕವಿತೆಗಳು ಅರ್ಥಮಾಡಿಕೊಳ್ಳಲು ಸುಲಭವಾಗಿರುತ್ತದೆ.
ONTOLOGY:
संबंधसूचक (Relational) ➜ विशेषण (Adjective)
Wordnet:
mniꯁꯟꯗꯣꯛꯅ
urdتعریف شدہ , تشریح شدہ
ಸಮಾಚಾರ ಪತ್ರದಲ್ಲಿ ಪ್ರಕಟಿಸಿದ ಘಟನೆ ಮುಂತಾದವುಗಳ ಸಂಕ್ಷಿಪ್ತ ವಿವರಣೆ ಅಥವಾ ಅದರ ಸಂಬಂಧವಾಗಿ ಸಂಪಾದಕರು ಬರೆಯುವ ವಿಚಾರ
Ex. ಸಂಸತ್ ನಲ್ಲಿ ನಡೆದ ಕದನದ ಬಗೆಗೆ ಸಂಪಾದಕರು ಇಂದಿನ ಪ್ರತಿಕೆಯಲ್ಲಿ ಸೊಗಸಾಗಿ ಟಿಪ್ಪಣಿ ಬರೆದಿದ್ದಾರೆ.
ONTOLOGY:
संज्ञापन (Communication) ➜ अमूर्त (Abstract) ➜ निर्जीव (Inanimate) ➜ संज्ञा (Noun)
Wordnet:
mniꯁꯝꯂꯞꯄ꯭ꯋꯥꯔꯣꯜ
urdرائے , تفسیر , نوٹ , توضیح , تحلیل , تجزیہ ಯಾವುದೇ ವ್ಯಕ್ತಿ, ವಿಷಯ ಅಥವಾ ಕಾರ್ಯದ ಸಂಬಂಧವಾಗಿ ಮಾಡುವ ವಿಚಾರ ಅಥವಾ ವಿವರಣೆ
Ex. ಈ ವಿಚಾರವಾಗಿ ನನಗೆ ಯಾವ ಟಿಪ್ಪಣಿಯು ಬೇಕಿಲ್ಲ.
ONTOLOGY:
संज्ञापन (Communication) ➜ अमूर्त (Abstract) ➜ निर्जीव (Inanimate) ➜ संज्ञा (Noun)
ಸ್ಪಷ್ಠೀಕರಣಕ್ಕಾಗಿ ಎಲ್ಲಾ ಮಾಹಿತಿಯನ್ನು ಹೇಳಿರುವುದು
Ex. ಈ ಗ್ರಂಥದ ಎಲ್ಲಾ ಕಡೆಗಳಲ್ಲೂ ಟಿಪ್ಪಣಿಗಳನ್ನು ನೀಡಿದ್ದಾರೆ.
ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)