ಕೆಲಸ ಮಾಡುವ ಯುಕ್ತಿ ಅಥವಾ ಕ್ರಿಯೆ
Ex. ಅವನ ತಂತ್ರದಿಂದಾಗ ಮನೆ ಹೊಡೆಯುವುದು ತಪ್ಪಿತು.
ONTOLOGY:
कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun)
ಗುಪ್ತವಾದ ಅಥವಾ ತಂತ್ರಗಾರದ ಕಾರ್ಯಾಚರಣೆ
Ex. ಸಿಪಾಯಿಗಳ ತಂತ್ರದಿಂದ ಶತ್ರುಗಳ ಸೈನ್ಯವನ್ನು ನಾಶ ಮಾಡಿದರು.
ONTOLOGY:
कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun)
ಸ್ವಾತಂತ್ರ್ಯಕ್ಕಾಗಿ ಒಬ್ಬರು ಇನ್ನೊಬ್ಬರ ಮೇಲೆ ಹೇರುವ ತತ್ವಗಳ ಸಮೂಹ
Ex. ಕಳ್ಳರನ್ನು ಬಂಧಿಸಲು ಪೋಲಿಸರು ಒಂದು ತಂತ್ರವನ್ನು ಮಾಡಿದರು.
ONTOLOGY:
समूह (Group) ➜ संज्ञा (Noun)
ಕೆಲವು ವಿಶೇಷ ಕಾರ್ಯಗಳಲ್ಲಿ ಪ್ರಯುಕ್ತ ಪ್ರಯೋಗಾತ್ಮಕ ಅಥವಾ ವ್ಯವಹಾರಿಕ ವಿಧಿ ಅಥವಾ ಸಮಯ
Ex. ರೋಗಗಳಿಗೆ ಉಪಚಾರ ನೀಡಲು ಹೊಸ ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳಲಾಗಿದೆ.
ONTOLOGY:
कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun)