Dictionaries | References

ತೆಳುವಾದ

Script: Kannada

ತೆಳುವಾದ

ಕನ್ನಡ (Kannada) WN | Kannada  Kannada |   | 
 adjective  ಯಾವುದು ತುಂಬಾ ತೆಳುವಾಗಿದೆಯೋ ಮತ್ತು ತುಂಬಾ ಗಟ್ಟಿಯಿಲ್ಲವೋ   Ex. ಅಮ್ಮ ಇಂದು ತೆಳುವಾದ ಖಾಯಿಪಲ್ಯೆಯನ್ನು ಮಾಡುತ್ತಿದ್ದಾಳೆ.
ONTOLOGY:
अवस्थासूचक (Stative)विवरणात्मक (Descriptive)विशेषण (Adjective)
 adjective  ದಪ್ಪ ಕಮ್ಮಿಯಿರುವಂತಹ   Ex. ನೀರು ತುಂಬಿದ ಪಾತ್ರೆಯ ಮೇಲೆ ದೂಳು ಬೀಳದಂತೆ ತೆಳುವಾದ ಅರಿವೆಯನ್ನು ಹೊದಿಸಲಾಗಿದೆ.
MODIFIES NOUN:
ONTOLOGY:
संबंधसूचक (Relational)विशेषण (Adjective)
 noun  ತಿಳುವಾಗಿರುವ ಅವಸ್ಥೆ ಅಥವಾ ಭಾವ   Ex. ಶಿಫಾನ್ ಬಟ್ಟೆಗಳು ತುಂಬಾ ತಿಳುವಾಗಿರುತ್ತವೆ.
ONTOLOGY:
शारीरिक अवस्था (Physiological State)अवस्था (State)संज्ञा (Noun)
 noun  ತಿಳುವಾಗಿರುವ ಅವಸ್ಥೆ ಅಥವಾ ಭಾವ   Ex. ಶಿಫಾನ್ ಬಟ್ಟೆಗಳು ತುಂಬಾ ತಿಳುವಾಗಿರುತ್ತವೆ.
ONTOLOGY:
शारीरिक अवस्था (Physiological State)अवस्था (State)संज्ञा (Noun)
 adjective  ಅತಿ ಸಣಕಲ-ಬಡಕಲ ಶರೀರ ಹೊಂದಿರುವವರಿಗೆ ಸಂಬಂಧಿಸಿದ   Ex. ಸೂರಜ್ ತೆಳುವಾದ ಶರೀರ ಹೊಂದಿರುವ ಸುಂದರ ಯುವಕ.
MODIFIES NOUN:
ONTOLOGY:
गुणसूचक (Qualitative)विवरणात्मक (Descriptive)विशेषण (Adjective)
 adjective  ಬಹಳ ತೆಳ್ಳನೆಯ (ಬಟ್ಟೆ)   Ex. ಸೋಹನ್ ತೆಳುವಾದ ಕುರ್ತವನ್ನು ಧರಿಸಿದ್ದನು.
MODIFIES NOUN:
ONTOLOGY:
गुणसूचक (Qualitative)विवरणात्मक (Descriptive)विशेषण (Adjective)
 adjective  ಯಾವುದರ ದಪ್ಪ ಅಥವಾ ವ್ಯಾಸ ಕಡಿಮೆಯಿದೆಯೋ   Ex. ಬಟ್ಟೆ ತುಂಬಾ ತೆಳುವಾಗಿದೆ.
MODIFIES NOUN:
ONTOLOGY:
गुणसूचक (Qualitative)विवरणात्मक (Descriptive)विशेषण (Adjective)

Comments | अभिप्राय

Comments written here will be public after appropriate moderation.
Like us on Facebook to send us a private message.
TOP