Dictionaries | References

ದಾದಿ

   
Script: Kannada

ದಾದಿ

ಕನ್ನಡ (Kannada) WN | Kannada  Kannada |   | 
 noun  ಬೇರೊಬ್ಬರ ಮಗುವಿಗೆ ತನ್ನ ಎದೆಯ ಹಾಲನ್ನು ಉಣಿಸಿ ಅಥವಾ ಅದರ ಪಾಲನೆ-ಪೋಷಣೆ ಮಾಡುವಂತಹ ಸ್ತ್ರೀ   Ex. ತಾಯಿ ಮರಣದ ನಂತರ ಶಾಮನು ಒಬ್ಬ ದಾದಿ/ಸಾಕುತಾಯಿಯ ಮಡಿಲಿನಲ್ಲಿ ಬೆಳೆದನು.
ONTOLOGY:
व्यक्ति (Person)स्तनपायी (Mammal)जन्तु (Fauna)सजीव (Animate)संज्ञा (Noun)
 noun  ಮಕ್ಕಳನ್ನು ನೋಡಿಕೊಳ್ಳಲು ಕೆಲಸಕ್ಕೆ ನೇವಿಸಿಕೊಂಡಿರುವ ಆಯಾ   Ex. ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳಲ್ಲು ನಾನು ದಾದಿಯನ್ನು ನೇಮಿಸಿದೆನು
ONTOLOGY:
व्यक्ति (Person)स्तनपायी (Mammal)जन्तु (Fauna)सजीव (Animate)संज्ञा (Noun)
SYNONYM:
Wordnet:
 noun  ರೋಗಿ ಮತ್ತು ನವಜಾತ ಶಿಶುಗಳ ಸೇವೆ ಮಾಡಲು ತರಬೇತಿ ಪಡೆದಿರುವ ಮಹಿಳೆ   Ex. ನನ್ನ ಅಜ್ಜಿ ಇ.ಎಸ್.ಐ ನಲ್ಲಿ ದಾದಿಯಾಗಿ ಕೆಲಸ ಮಾಡಿದ್ದರು.
ONTOLOGY:
व्यक्ति (Person)स्तनपायी (Mammal)जन्तु (Fauna)सजीव (Animate)संज्ञा (Noun)
SYNONYM:
ಆಯಾ ಶುಶ್ರೂಷಕಿ ಆರೈಕೆ ಮಾಡುವರು ನರ್ಸ್
   see : ಸೂಲಗಿತ್ತಿ, ಶುಶ್ರೂಷೆ, ಶುಶ್ರೂಷ

Comments | अभिप्राय

Comments written here will be public after appropriate moderation.
Like us on Facebook to send us a private message.
TOP