Dictionaries | References

ದ್ರಾಕ್ಷಿ

   
Script: Kannada

ದ್ರಾಕ್ಷಿ

ಕನ್ನಡ (Kannada) WN | Kannada  Kannada |   | 
 adjective  ದ್ರಾಕ್ಷೀ ಹಣ್ಣಿನಿಂದ ಮಾಡಿದ ಇಲ್ಲವೇ ದ್ರಾಕ್ಷೀ ಹಣ್ಣಿಗೆ ಸಂಬಂಧಿಸದಂತಹ   Ex. ಅವರು ದ್ರಾಕ್ಷಿ ರಸ ಕುಡಿಯುತ್ತಿದ್ದಾರೆ.
MODIFIES NOUN:
ONTOLOGY:
संबंधसूचक (Relational)विशेषण (Adjective)
 noun  ಒಂದು ಬಗೆಯ ಹಸಿರು, ಬೂದು, ಕಪ್ಪು ಬಣ್ಣದ ದುಂಡಾಕಾರದ ರಸಭರಿತ ಸಿಹಿ ಹುಳಿ ಮಿಶ್ರಣವಿರುವ ಹಣ್ಣು   Ex. ನಾಸಿಕ್ ನಲ್ಲಿ ದ್ರಾಕ್ಷಿಯನ್ನು ಹೆಚ್ಚು ಬೆಳೆಯುತ್ತಾರೆ.
MERO COMPONENT OBJECT:
ದ್ರಾಕ್ಷಿ
ONTOLOGY:
लता (Climber)वनस्पति (Flora)सजीव (Animate)संज्ञा (Noun)
 noun  ಒಂದು ಪ್ರಕಾರದ ಸಿಹಿ ರಸ ಭರಿತ ಹಣ್ಣುಗಳು ಬಳ್ಳಿಯಲ್ಲಿ ಬಿಡುವುದು   Ex. ದ್ರಾಕ್ಷಿಯಿಂದ ಸಾರಾಯಿಯನ್ನು ತಯಾರಿಸುವರು
HOLO COMPONENT OBJECT:
ದ್ರಾಕ್ಷಿ
ONTOLOGY:
खाद्य (Edible)वस्तु (Object)निर्जीव (Inanimate)संज्ञा (Noun)
SYNONYM:
ದ್ರಾಕ್ಷ ದ್ರಾಕ್ಷಿ ಹಣ್ಣು
 noun  ಒಂದು ಪ್ರಕಾರದ ಒಣಗಿದ ದ್ರಾಕ್ಷಿ   Ex. ಸೀತಾಳು ಒಣದ್ರಾಕ್ಷಿಯನ್ನು ತಿನ್ನುತ್ತಾಳೆ.
ONTOLOGY:
खाद्य (Edible)वस्तु (Object)निर्जीव (Inanimate)संज्ञा (Noun)
   see : ದ್ರಾಕ್ಷೆ

Comments | अभिप्राय

Comments written here will be public after appropriate moderation.
Like us on Facebook to send us a private message.
TOP