Dictionaries | References

ನಿಷೇಧಿಸು

   
Script: Kannada

ನಿಷೇಧಿಸು

ಕನ್ನಡ (Kannada) WN | Kannada  Kannada |   | 
 verb  ಯಾವುದೋ ಒಂದನ್ನು ನಿರ್ಮೂಲನೆ ಮಾಡುವುದು ಅಥವಾ ಮತ್ತೆ ಬಾರದಂತೆ ದೂರ ತಳ್ಳುವ ಪ್ರಕ್ರಿಯೆ   Ex. ರಾಜ ರಾಮ್ ಮೋಹನ್ ರಾಯ್ ಅವರು ಸಮಾಜಕ್ಕೆ ಮಾರಕವಾಗಿದ್ದ ಸತಿ ಪದ್ಧತಿಯನ್ನು ನಿಷೇಧಿಸಿದರು.
HYPERNYMY:
ONTOLOGY:
कर्मसूचक क्रिया (Verb of Action)क्रिया (Verb)
SYNONYM:
ಅಳಿಸಿ ಹಾಕು ತೆಗೆದು ಹಾಕು ರದ್ದು ಮಾಡು
 verb  ಯಾವುದಾದರು ಕೆಲಸ ಮೊದಲಾದವುಗಳನ್ನು ಜಾರಿಗೊಳಿಸದೇ ಇರುವುದಕ್ಕೆ ಹೇಳುವುದು ಅಥವಾ ಅದನ್ನು ನಿಲ್ಲಿಸುವುದು   Ex. ಅಧ್ಯಾಪಕರು ಹೊರಗಿನ ಜನರಿಗೆ ವಿದ್ಯಾಲಯದ ಒಳಗೆ ಬರುವುದಕ್ಕೆ ನಿಷೇಧವನ್ನು ಹೊರಡಿಸಿದರು.
HYPERNYMY:
ONTOLOGY:
कर्मसूचक क्रिया (Verb of Action)क्रिया (Verb)
SYNONYM:
ಅಡ್ಡಿ ಮಾಡು ನಿಷೇಧಗೊಳಿಸು ಪ್ರವೇಶವಿಲ್ಲದಂತೆ ಮಾಡು
   see : ತಡೆ

Comments | अभिप्राय

Comments written here will be public after appropriate moderation.
Like us on Facebook to send us a private message.
TOP