Dictionaries | References

ನೋಡು

   
Script: Kannada

ನೋಡು

ಕನ್ನಡ (Kannada) WN | Kannada  Kannada |   | 
 verb  ಕಣ್ಣಿಗೆ ಕಾಣುಸುವುದು   Ex. ಅವನು ಆ ಚಿಟ್ಟೆಗಳನ್ನು ನೋಡುತ್ತಿದ್ದಾನೆ./ಆಕಾಶದಲ್ಲಿ ನಕ್ಷತ್ರಗಳು ಕಾಣಿಸುತ್ತಿದೆ.
HYPERNYMY:
ONTOLOGY:
होना क्रिया (Verb of Occur)क्रिया (Verb)
 verb  ದೃಷ್ಟಿ-ಶಕ್ತಿ ಅಥವಾ ನೇತ್ರಗಳಿಂದ ಯಾವುದಾದರು ವಸ್ತುವಿನ ಜ್ಞಾನವನ್ನು ಹೊಂದುವ ಅಥವಾ ಕಣ್ಣುಗಳಿಂದ ಯಾವುದಾದರು ವ್ಯಕ್ತಿ ಅಥವಾ ಪದಾರ್ಥ ಮೊದಲಾದವುಗಳ ರೂಪ-ಬಣ್ಣ ಮತ್ತು ಆಕಾರ-ಪ್ರಕಾರ ಮೊದಲಾದವುಗಳ ಜ್ಞಾನ ಪ್ರಾಪ್ತಿ ಮಾಡಿಕೊಳ್ಳುವುದು   Ex. ಶ್ಯಾಮನು ಮಹಾತ್ಮಾ ಗಾಂಧೀಯವರ ಚಿತ್ರವನ್ನು ದಿಟ್ಟಿಸಿ ನೋಡುತ್ತಿದ್ದಾನೆ.
HYPERNYMY:
ONTOLOGY:
देखना इत्यादि (VOA)">बोधसूचक (Perception)कर्मसूचक क्रिया (Verb of Action)क्रिया (Verb)
SYNONYM:
ದಿಟ್ಟಿಸು ಲಕ್ಷಗೊಟ್ಟು ನೋಡು ದಿಟ್ಟಿಸಿ ನೋಡು ಸ್ಥಿರ ದೃಷ್ಟಿಯಿಂದ ನೋಡು ದೃಷ್ಟಿಯಿಡು ಲಕ್ಷ್ಯವಿಡು
 verb  ಯಾವುದೇ ವಸ್ತು ಮುಂತಾದವುಗಳ ಬಗೆಗೆ ನಿಶ್ಚಿಂತೆಯಾಗಿರುವ ಪ್ರಕ್ರಿಯೆ   Ex. ಬೆಳಗಾಗುವ ಮುನ್ನವೆ ನಾನು ಎದ್ದು ಕೋಣೆಯ ಕಿಟಕಿ ಬಾಗಿಲು ಎಲ್ಲಾ ಮುಚ್ಚಿದೆಯೆ ಅಥವಾ ಇಲ್ಲವೊ ಎಂದು ನೋಡುತ್ತೇನೆ.
HYPERNYMY:
ONTOLOGY:
अवस्थासूचक क्रिया (Verb of State)क्रिया (Verb)
Wordnet:
mniꯍꯧꯒꯠꯇꯔ꯭ꯤꯉꯩꯗ꯭ꯎꯕ
 verb  ಯಾವುದೋ ಒಂದನ್ನು ವೀಕ್ಷಿಸುವ ಪ್ರಕ್ರಿಯೆ   Ex. ನಾನು ಈ ಯಂತ್ರ ಹೇಗೆ ಕೆಲಸ ಮಾಡುವುದೆಂದು ನೋಡಿದೆ.
HYPERNYMY:
ONTOLOGY:
कर्मसूचक क्रिया (Verb of Action)क्रिया (Verb)
Wordnet:
kasوُچھُن , مُعانہٕ کَرُن
mniꯈꯪꯅꯕ꯭ꯍꯣꯠꯅꯕ
 verb  ಯಾವುದೋ ವಸ್ತುಗಳ ಬಗ್ಗೆ ಪತ್ತೆ ಮಾಡುವ ಪ್ರಕ್ರಿಯೆ   Ex. ನೋಡು ರೈಲು ಸರಿಯಾದ ಸಮಯಕ್ಕೆ ಬರುವುದೋ ಇಲ್ಲವೋ.
HYPERNYMY:
ONTOLOGY:
कर्मसूचक क्रिया (Verb of Action)क्रिया (Verb)
 verb  ದೀರ್ಘವಾಗಿ ಆಲೋಚನೆ ಮಾಡುವ ಪ್ರಕ್ರಿಯೆ   Ex. ನೀವು ನೋಡಿದಿರಾ ಇತ್ತೀಚಿನ ಮಕ್ಕಳು ಹೇಗೆ ವ್ಯವಹಾರ ನಡೆಸುತ್ತಿದ್ದಾರೆಂದು.
ONTOLOGY:
मानसिक अवस्थासूचक (Mental State)अवस्थासूचक क्रिया (Verb of State)क्रिया (Verb)
Wordnet:
kasنَظَر تھاوٕنۍ , وُچھُن
 verb  ಯಾವುದೋ ಒಂದು ವಸ್ತುವು ಕೆಟ್ಟು ಹೋಗದೆ ಅಥವಾ ಇಲ್ಲಿ ಅಲ್ಲಿ ಹೋಗದೆ ಇರುವ ಹಾಗೆ ಎಚ್ಚರಿಕೆಯಿಂದ ನೋಡಿಕೊಳ್ಳುವ ಪ್ರಕ್ರಿಯೆ   Ex. ಒಲೆಯ ಮೇಲೆ ಇಟ್ಟಿರುವ ಹಾಲು ಉಕ್ಕಿದೆಯೆ ಎಂದು ಒಮ್ಮೆ ಹೋಗಿ ನೋಡು.
ONTOLOGY:
कर्मसूचक क्रिया (Verb of Action)क्रिया (Verb)
 verb  ತಪ್ಪು, ಲೋಪ ಇತ್ಯಾದಿಗಳನ್ನು ತೆಗೆದು ಹಾಕುವುದು ಅಥವಾ ಗುಣ, ವಿಶೇಷ ಇತ್ಯಾದಿಗಳನ್ನು ತಿಳಿದುಕೊಳ್ಳಲು ಅದನ್ನು ಓದುವುದು   Ex. ನಾವು ನಿಮ್ಮ ಲೇಖಕನವನ್ನು ನೋಡದೆ ಇರುವವರೆಗೂ ನೀವು ಲೇಖನವನ್ನು ಮುದ್ರಣಕ್ಕೆ ಕಳುಹಿಸಬೇಡಿ.
HYPERNYMY:
ONTOLOGY:
()कर्मसूचक क्रिया (Verb of Action)क्रिया (Verb)
 verb  ಪ್ರೇಕ್ಷಕರ ರೂಪದಲ್ಲಿ ಯಲೋ ಒಂದು ಕಡೆ ಉಪಸ್ಥಿತರಿದ್ದು ಅಥವಾ ಅಲ್ಲಿಗೆ ಹೋಗಿ ಏನನ್ನೋ ವೀಕ್ಷಿಸುವುದು   Ex. ಇಂದು ಮನೆಮಂದಿಯಲ್ಲಾ ಸಿನಿಮಾ ನೋಡಲು ಹೋಗಿದ್ದಾರೆ.
HYPERNYMY:
ನೋಡು
ONTOLOGY:
()कर्मसूचक क्रिया (Verb of Action)क्रिया (Verb)
   see : ಓದು

Comments | अभिप्राय

Comments written here will be public after appropriate moderation.
Like us on Facebook to send us a private message.
TOP