Dictionaries | References

ಪಂಜು

   
Script: Kannada

ಪಂಜು

ಕನ್ನಡ (Kannada) WN | Kannada  Kannada |   | 
 noun  ಪ್ರಾಣಿ, ಪಕ್ಷಿ ಮುಂತಾದವುಗಳ ಕೈ ಅಥವಾ ಕಾಲುಗಲ್ಲಿರುವ ಉಗುರು   Ex. ಹುಲಿಯು ತನ್ನ ಪಂಜಿನಿಂದ ಮೊಲವನ್ನು ಅದುಮಿ ಹಿಡಿದುಕೊಂಡಿತು
HOLO COMPONENT OBJECT:
ಬೆಕ್ಕಿನ ಜಾತಿಯ ಪ್ರಾಣಿ
HYPONYMY:
MERO COMPONENT OBJECT:
ONTOLOGY:
शारीरिक वस्तु (Anatomical)वस्तु (Object)निर्जीव (Inanimate)संज्ञा (Noun)
 noun  ಕೋಲಿಗೆ ಚಿಂದಿ ಬಟ್ಟೆಯನ್ನು ಕಟ್ಟಿ ಎಣ್ಣೆಯಲ್ಲಿ ಅದ್ದಿ ಅದಕ್ಕೆ ಬಿಂಕಿ ಹಚ್ಚಿ ಕೈಯಲ್ಲಿ ಹಿಡಿದುಕೊಂಡು ಹೋಗುತ್ತಾರೆ   Ex. ಕತ್ತಲೆಯ ಸಮಯದಲ್ಲಿ ಜನಜಂಗುಳಿಯಿಂದ ಮುಂದೆ ಸಾಗುತ್ತಿದ ಕೆಲವರ ಕೈಯಲ್ಲಿ ಪಂಜ್ಜಿತ್ತು
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
 noun  ಹರಿದು ಹೋಗಿರುವ ಹಳೆ ಬಟ್ಟೆಯನ್ನು ಕೋಲಿಗೆ ಸುತ್ತಿ ಉರಿಯಲು ಮಾಡಿರುವ ವಸ್ತು   Ex. ರಾತ್ರಿ ಪಂಜು ಉರಿಯುತ್ತಲಿತ್ತು.
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
   see : ಪತ್ತು

Comments | अभिप्राय

Comments written here will be public after appropriate moderation.
Like us on Facebook to send us a private message.
TOP