Dictionaries | References

ಪರೋಪಕಾರಿ

   
Script: Kannada

ಪರೋಪಕಾರಿ

ಕನ್ನಡ (Kannada) WN | Kannada  Kannada |   | 
 adjective  ಇತರರಿಗೆ ಉಪಕಾರ ಮಾಡುವ ಗುಣವುಳ್ಳವರು   Ex. ಮಂಜುನಾಥನು ಪರೋಪಕಾರಿ ಗುಣವುಳ್ಳವನು.
MODIFIES NOUN:
ONTOLOGY:
गुणसूचक (Qualitative)विवरणात्मक (Descriptive)विशेषण (Adjective)
 noun  ಇನ್ನೊಬ್ಬರಿಗೆ ಕಲ್ಯಾಣ ಅಥವಾ ಹಿತವನ್ನು ಉಂಟುಮಾಡುವ ಕ್ರಿಯೆ ಅಥವಾ ಭಾವ   Ex. ವಿನಯ್ ನ ಪರೋಪಕಾರಿ ಸ್ವಾಭಾವದಿಂದಾಗಿ ಜನರ ಮನಸ್ಸಿನಲ್ಲಿ ಇನ್ನು ಉಳಿದುಕೊಂಡಿದ್ದಾನೆ.
ONTOLOGY:
गुण (Quality)अमूर्त (Abstract)निर्जीव (Inanimate)संज्ञा (Noun)
 noun  ಬೇರೆಯವರಿಗೆ ಉಪಕಾರ ಮಾಡುವ ವ್ಯಕ್ತಿ   Ex. ಈ ಅಧುನಿಕ ಪ್ರಪಂಚದಲ್ಲಿ ಪರೋಪಕಾರಿಗಳಿಗೇನು ಕಮ್ಮಿ ಇಲ್ಲ.
ONTOLOGY:
()अवस्था (State)संज्ञा (Noun)

Comments | अभिप्राय

Comments written here will be public after appropriate moderation.
Like us on Facebook to send us a private message.
TOP