Dictionaries | References

ಪೋಷಿಸು

   
Script: Kannada

ಪೋಷಿಸು

ಕನ್ನಡ (Kannada) WN | Kannada  Kannada |   | 
 verb  ಪೋಷಣೆ ಅಥವಾ ರಕ್ಷಣೆಯಂತಹ ಕೆಲಸ ಮಾಡುವುದು   Ex. ಭೂಮಿಯು ಅನೇಕ ಪ್ರಾಣಿ ಪಕ್ಷಿಗಳನ್ನು ಪೋಷಿಸುವುದು.
ONTOLOGY:
उपभोगसूचक (Consumption)कर्मसूचक क्रिया (Verb of Action)क्रिया (Verb)
 noun  ಚಿಕ್ಕ ಮಕ್ಕಳಿಗಾಗಿ ಇರುವ ಒಂದು ಪ್ರಕಾರದ ಜೋಕಾಲಿ/ಜೋಲಿ   Ex. ತಾಯಿಯು ಮಕ್ಕಳ ಪಾಲನೆ ಪೋಷಣೆಯಲ್ಲಿ ತಲ್ಲೀನಳಾಗಿದ್ದಾಳೆ.
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
 noun  ಊಟ, ವಸತಿ, ಬಟ್ಟೆ ಇತ್ಯಾದಿಗಳನ್ನು ಕೊಟ್ಟು ಆದರಿಸುವ ಕ್ರಿಯೆ   Ex. ಮಕ್ಕಳನ್ನು ಪೋಷಿಸುವುದು ತಂದೆ-ತಾಯಿಯರ ಕರ್ತವ್ಯ.
ONTOLOGY:
शारीरिक कार्य (Physical)कार्य (Action)अमूर्त (Abstract)निर्जीव (Inanimate)संज्ञा (Noun)
Wordnet:
asmলালন পালন
kasپالن ہار
mniꯌꯣꯛꯄꯤ꯭ꯊꯥꯛꯄꯤꯕ
oriଲାଳନ ପାଳନ
telపెంచి పోషించుట
urdپرورش , پرداخت , پرورش وپرداخت , تربیت , کفالت
 verb  ಊಟ, ಬಟ್ಟೆ ಮುಂತಾದವುಗಳನ್ನು ಕೊಟ್ಟು ಜೀವನವನ್ನು ರಕ್ಷಣೆ ಮಾಡುವುದು   Ex. ಪ್ರತಿಯೊಬ್ಬ ತಂದೆ-ತಾಯಿ ತಮ್ಮ ಯೋಗ್ಯತೆಗೆ ಅನುಸಾರವಾಗಿ, ಮಕ್ಕಳನು ಪಾಲನೆ ಪೋಷಣೆ ಮಾಡುತ್ತಾರೆ.
HYPERNYMY:
ONTOLOGY:
कर्मसूचक क्रिया (Verb of Action)क्रिया (Verb)

Comments | अभिप्राय

Comments written here will be public after appropriate moderation.
Like us on Facebook to send us a private message.
TOP