Dictionaries | References

ಪ್ರಾರ್ಥಿಸು

   
Script: Kannada

ಪ್ರಾರ್ಥಿಸು

ಕನ್ನಡ (Kannada) WN | Kannada  Kannada |   | 
 verb  ವಿನಯಪೂರ್ವಕವಾಗಿ ಯಾರಿಗಾದರೂ ಏನನ್ನಾದರೂ ಹೇಳುವುದು   Ex. ನನ್ನನ್ನು ಮನೆಗೆ ಹೋಗುವುದಕ್ಕೆ ಬಿಡಿ ಎಂದು ಪ್ರಾರ್ಥಿಸುತ್ತೇನೆ.
ONTOLOGY:
संप्रेषणसूचक (Communication)कर्मसूचक क्रिया (Verb of Action)क्रिया (Verb)
 verb  ಯಾವುದಾದರು ಕಾರ್ಯ ಅಥವಾ ಮಾತಿಗಾಗಿ ಈಶ್ವರನಲ್ಲಿ ಪ್ರಾರ್ಥಿಸುವ ಪ್ರಕ್ರಿಯೆ   Ex. ರೈತನು ಮಳೆಗಾಗಿ ದೇವರನ್ನು ಪ್ರಾರ್ಥಿಸುತ್ತಿದ್ದಾನೆ.
HYPERNYMY:
ಪ್ರಾರ್ಥಿಸು
ONTOLOGY:
संप्रेषणसूचक (Communication)कर्मसूचक क्रिया (Verb of Action)क्रिया (Verb)
 verb  ಯಾರದ್ದಾದರು ಕಲ್ಯಾಣ ಅಥವಾ ಒಳ್ಳೆಯದಕ್ಕಾಗಿ ಈಶ್ವರನಲ್ಲಿ ಪ್ರಾರ್ಥಿಸುವುದು   Ex. ಹುಷಾರಿಲ್ಲದ ತನ್ನ ಮಗನನ್ನು ಉಳಿಸಿಕೊಡಬೇಕೆಂದು ತಾಯಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾಳೆ.
HYPERNYMY:
ಪ್ರಾರ್ಥಿಸು
ONTOLOGY:
ऐच्छिक क्रिया (Verbs of Volition)क्रिया (Verb)
   see : ಬೇಡು

Comments | अभिप्राय

Comments written here will be public after appropriate moderation.
Like us on Facebook to send us a private message.
TOP