Dictionaries | References

ಬಹಿಷ್ಕಾರ

   
Script: Kannada

ಬಹಿಷ್ಕಾರ

ಕನ್ನಡ (Kannada) WN | Kannada  Kannada |   | 
 noun  ಯಾವುದಾದರೂ ವಿಷಯದಲ್ಲಿ ಯಾರೊಂದಿಗಾದರು ಮತಭೇದ ಉಂಟಾದಾಗ ವಿರೋಧ ಅಥವಾ ಅಸಂತೋಷವನ್ನು ಪ್ರಕಟ ಪಡಿಸಲು ಅದನ್ನು ತ್ಯಜಿಸುವುದು   Ex. ಗಾಂಧೀಜಿಯವರು ವಿದೇಶಿ ಸಾಮಾನುಗಳನ್ನು ಬಹಿಷ್ಕರಿಸಲು ನಿರ್ಧರಿಸಿದರು
ONTOLOGY:
शारीरिक कार्य (Physical)कार्य (Action)अमूर्त (Abstract)निर्जीव (Inanimate)संज्ञा (Noun)
 noun  ಯಾರೋ ಒಬ್ಬರಿಗೆ ದಂಡದ ರೂಪದಲ್ಲಿ ಅವರ ಸ್ಥಾನ, ಕ್ಷೇತ್ರದಿಂದ ಬಿಡಿಸಿ ಹೊರಗೆ ಅಥವಾ ದೂರಕ್ಕೆ ಕಳುಹಿಸುವ ಕ್ರಿಯೆ   Ex. ಬೇರೆ ಜಾತಿಯ ಹುಡುಗಿಯನ್ನು ವಿವಾಹವಾದ ಕಾರಣ ರಾಮನನ್ನು ಜಾತಿಯಿಂದ ಬರಿಷ್ಕಾರ ಮಾಡಲಾಯಿತು.
ONTOLOGY:
सामाजिक कार्य (Social)कार्य (Action)अमूर्त (Abstract)निर्जीव (Inanimate)संज्ञा (Noun)
SYNONYM:
ಗಡೀಪಾರು ತೆಗೆಯುವಿಕೆ ಹೊರ ಹಾಕುವಿಕೆ ಹೊರಗೆ ಹಾಕುವಿಕೆ
 noun  ಹೊರಗೆ ಹಾಕುವ ಅಥವಾ ತೆಗೆಯುವ ಕ್ರಿಯೆ   Ex. ಬೇರೆ ಜಾತಿಯ ಹೆಣ್ಣನ್ನು ಮದುಮೆಯಾದ ಕಾರಣ ಸಮಾಜವು ರಾಮನಿಗೆ ಊರಿನಿಂದ ಬಹಿಷ್ಕಾರ ಹಾಕಿದರು
ONTOLOGY:
कार्य (Action)अमूर्त (Abstract)निर्जीव (Inanimate)संज्ञा (Noun)

Comments | अभिप्राय

Comments written here will be public after appropriate moderation.
Like us on Facebook to send us a private message.
TOP