ಗಿಡ, ಮರ ಮುಂತಾದವುಗಳ ಒಂದು ಭಾಗವು ಭೂಮಿಯ ಒಳಗೆ ಇದ್ದು ಅದರಿಂದ ಅವಗಳಿಗೆ ನೀರು ಮತ್ತು ಆಹಾರ ದೊರೆಯುವುದು
Ex. ಆರ್ಯುವೇದದಲ್ಲಿ ಹಲವಾರು ಬಗೆಯ ಬೇರುಗಳ ಮೇಲೆ ಪ್ರಯೋಗ ಮಾಡುವರು
ONTOLOGY:
प्राकृतिक वस्तु (Natural Object) ➜ वस्तु (Object) ➜ निर्जीव (Inanimate) ➜ संज्ञा (Noun)
ವೃಕ್ಷದ ರೆಂಬೆಗಳಿಂದ ಹೊರಬರುವಂತಹ ಬೇರು
Ex. ಮಕ್ಕಳು ಆಲದಮರದ ಬೇರುಗಳನ್ನು ಹಿಡಿದುಕೊಂಡು ನೇತಾಡುತ್ತಿದ್ದಾರೆ.
ONTOLOGY:
प्राकृतिक वस्तु (Natural Object) ➜ वस्तु (Object) ➜ निर्जीव (Inanimate) ➜ संज्ञा (Noun)