Dictionaries | References

ಮತ್ತೇರು

   
Script: Kannada

ಮತ್ತೇರು

ಕನ್ನಡ (Kannada) WN | Kannada  Kannada |   | 
 verb  ಮಾಧಕ ಪದಾರ್ಥಗಳ ಸೇವನೆಯಿಂದ ಮನುಷ್ಯರ ಹಾಗು ಇತರ ಉನ್ನತ ಪ್ರಾಣಿಗಳ ನರಮಂಡಲಗಳು ಪ್ರಜ್ಞಾವಸ್ಥೆಯಿಂದ ಅರೆಪ್ರಜ್ಞಾವಸ್ಥೆಯತ್ತ ಹಾಗೂ ಅಪ್ರಜ್ಞಾವಸ್ಥೆಯತ್ತ ಜಾರುವ ಪ್ರಕ್ರಿಯೆ   Ex. ಎರಡೇ ಪೆಗ್ಗು ವಿಸ್ಕಿಗೇ ಅವನಿಗೆ ಮತ್ತೇರುತ್ತಿದೆ.
HYPERNYMY:
ONTOLOGY:
परिवर्तनसूचक (Change)होना क्रिया (Verb of Occur)क्रिया (Verb)
 verb  ಯಾವುದಾದರು ಪೇಯ ಮತ್ತಿತರ ಸೇವನೆಯಿಂದ ಮದ ಏರುವ ಅಥವಾ ಆವೇಶಗೊಳ್ಳುವ ಗುಣ   Ex. ಶರಾಯಿಯನ್ನು ಕುಡಿದ ಒಬ್ಬ ವ್ಯಕ್ತಿ ಮತ್ತೇರಿ ವಾಲಾಡುತ್ತಿದ್ದನು.
HYPERNYMY:
ONTOLOGY:
अवस्थासूचक क्रिया (Verb of State)क्रिया (Verb)

Comments | अभिप्राय

Comments written here will be public after appropriate moderation.
Like us on Facebook to send us a private message.
TOP