Dictionaries | References

ಮರಗುಳಿ

   
Script: Kannada

ಮರಗುಳಿ

ಕನ್ನಡ (Kannada) WN | Kannada  Kannada |   | 
 noun  ಪ್ರಾಯಶಃ ಮರೆಯುವ ಸ್ವಭಾವವಿರುವ ವ್ಯಕ್ತಿ   Ex. ರಾಮನು ತುಂಬಾ ದೊಡ್ಡ ಮರಗುಳಿ, ಅವನು ಯಾವಾಗಲೂ ಏನಾದರೊಂದನ್ನು ಮರೆತುಬಿಡುತ್ತಾನೆ.
ONTOLOGY:
व्यक्ति (Person)स्तनपायी (Mammal)जन्तु (Fauna)सजीव (Animate)संज्ञा (Noun)
SYNONYM:
ಮರೆಯುವ ಸ್ವಭಾವದವ
 adjective  ಯಾರೋ ಒಬ್ಬರು ಸದಾ ಏನನ್ನಾದರೂ ಮರುಯುತ್ತಿರುವುದೇ ಅವರ ಸ್ವಭಾವ   Ex. ಪ್ರತಿಮ ಬಾಲ್ಯದಿಂದಲೇ ಮರಗುಳಿಯಾಗಿದ್ದಾಳೆ.
MODIFIES NOUN:
ONTOLOGY:
गुणसूचक (Qualitative)विवरणात्मक (Descriptive)विशेषण (Adjective)
 noun  ಮರೆತು ಹೋಗುವ ಕ್ರಿಯೆ ಅಥವಾ ಭಾವನೆ   Ex. ಮರಗುಳಿ ವ್ಯಕ್ತಿಗೆ ಯಾವುದು ನೆನಪಿನಲ್ಲಿ ಇರುವುದಿಲ್ಲ.
ONTOLOGY:
मानसिक अवस्था (Mental State)अवस्था (State)संज्ञा (Noun)

Comments | अभिप्राय

Comments written here will be public after appropriate moderation.
Like us on Facebook to send us a private message.
TOP