ಪುರಾಣದ ಅನುಸಾರ ಪ್ರತ್ಯೇಕ ಯುಗದ ಅಂತ್ಯದಲ್ಲಿ ಆಗುವಂತಹ ವಿಷ್ಣುವಿನ ನಿದ್ರೆ
Ex. ಯೋಗನಿದ್ರೆಯ ಸಮಯದಲ್ಲಿ ಸಮಸ್ತ ಸೃಷ್ಟಿ ಬ್ರಹ್ಮನಲ್ಲಿ ವಿಲೀನವಾಗುತ್ತದೆ.
ONTOLOGY:
शारीरिक अवस्था (Physiological State) ➜ अवस्था (State) ➜ संज्ञा (Noun)
ಯೋಗ-ಸಾಧನೆಯಲ್ಲಿ ಹಾಕುವಂತಹ ಸಾಮಾಧಿ
Ex. ಮಹಾತ್ಮಾರು ಆರು ತಿಂಗಳುಗಳಿಂದ ಯೋಗ ನಿದ್ರೆಯಲ್ಲಿದ್ದಾರೆ.
ONTOLOGY:
शारीरिक अवस्था (Physiological State) ➜ अवस्था (State) ➜ संज्ञा (Noun)