ಕಟ್ಟಿಗೆಯಿಂದ ಮಾಡಿದ ದೊಡ್ಡ ಚಕ್ರ ಅದರಲ್ಲಿ ಜನರು ಕುಳಿತುಕೊಂಡು ಮೇಲಿನಿಂದ ಕೆಳಕ್ಕೆ ಸುತ್ತುವಂತಹ ಚಿಕ್ಕ-ಚಿಕ್ಕ ತೊಟ್ಟಿಲುಗಳನ್ನು ಕಟ್ಟಿರುತ್ತಾರೆ
Ex. ಜಾತ್ರೆಯಲ್ಲಿ ಮಕ್ಕಳು ರಂಗಲ್ ರಾಟೆಯ ಮೇಲೆ ಕುಳಿತುಕೊಳ್ಳುವುದಕ್ಕಾಗಿ ಹಠ ಮಾಡುತ್ತಿದ್ದರು.
ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)
Wordnet:
urdہنڈولا , پالنا , گہوارہ , جھولا , پنگھوڑا ತುಂಬಾ ಮೇಲಿನವರೆವಿಗೂ ಕರೆದುಕೊಂಡು ಹೋಗಿ ಮತ್ತೆ ಕೆಳಗೆ ಬರುವಂತಹ ಅಥವಾ ಗಾಳಿಯಲ್ಲಿ ಗೋಲಾಕಾರವಾಗಿ ತಿರುಗುವ ಜೋಕಾಲಿ
Ex. ರಾಮು ರಂಗಲ್ ರಾಟೆಯಲ್ಲಿ ಕುಳಿತು ಕೊಳ್ಳುವುದಕ್ಕೆ ಹೆದರುತ್ತಾನೆ.
ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)