Dictionaries | References

ಲೇಪ

   
Script: Kannada

ಲೇಪ

ಕನ್ನಡ (Kannada) WN | Kannada  Kannada |   | 
 noun  ಲೇಪಿಸುವ, ಸಾರಿಸುವ ಅಥವಾ ಮುಚ್ಚುವ ವಸ್ತು   Ex. ಅಮ್ಮ ಮಣ್ಣಿನ ಗೋಡೆಯ ಮೇಲೆ ಸಗಣಿ ಮತ್ತು ಮಣ್ಣಿನ ಲೇಪನವನ್ನು ಮಾಡುತ್ತಿದ್ದಾರೆ.
ONTOLOGY:
वस्तु (Object)निर्जीव (Inanimate)संज्ञा (Noun)
Wordnet:
 noun  ಗಾಯದ ಮೇಲೆ ಲೇಪಿಸುವ ಉತ್ತಮ ರೀತಿಯ ರಾಸಾಯನಿಕ ಆಧಾರದ ಮೇಲೆ ಮಾಡಿರುವಂತಹ ಜಿಡ್ಡು ಪದಾರ್ಥ   Ex. ವೈದ್ಯರು ಗಾಯದ ಮೇಲೆ ಮುಲಾಮನ್ನು ಹಚ್ಚಿ ಪಟ್ಟಿಯನ್ನು ಕಟ್ಟಿದರು.
ATTRIBUTES:
ONTOLOGY:
रासायनिक वस्तु (Chemical)वस्तु (Object)निर्जीव (Inanimate)संज्ञा (Noun)
Wordnet:
mniꯃꯣꯂꯣꯝ
urdمرہم , لوشن , لیپ
 noun  ಯಾವುದಾದರು ವಸ್ತುವಿನ ಮೇಲ್ಮೈ ಇನ್ನಾವುದೋ ವಸ್ತುವಿನ ಮುಡಿಪಾಗಿರುತ್ತದೆ   Ex. ಕುಂಬಾರನು ಮಡಿಕೆಗೆ ಮಣ್ಣಿನ ಲೇಪವನ್ನು ಬಳಿಯುತ್ತಿದ್ದಾನೆ.
ONTOLOGY:
वस्तु (Object)निर्जीव (Inanimate)संज्ञा (Noun)
 noun  ಗಾಯದ ಮೇಲೆ ಹಚ್ಚುವ ಔಷಧಿಯ ಪದರ   Ex. ಅವನು ಗಾಯದ ಮೇಲೆ ಔಷಧಿಯ ಲೇಪ ಮಾಡುತ್ತಿದ್ದಾನೆ
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
   see : ಆವರಣ

Comments | अभिप्राय

Comments written here will be public after appropriate moderation.
Like us on Facebook to send us a private message.
TOP