Dictionaries | References

ವಿಸ್ತಾರ

   
Script: Kannada

ವಿಸ್ತಾರ

ಕನ್ನಡ (Kannada) WN | Kannada  Kannada |   | 
 noun  ವಿಸ್ತರಿಸುವ ಅಥವಾ ಮುಂದೆ ಬರುವ ಕ್ರಿಯೆ ಅಥವಾ ಭಾವನೆ   Ex. ಪ್ರವಾಹದ ಪ್ರಕೋಪದಿಂದ ಉಳಿಯಲು ಅಣೆಕಟ್ಟುಗಳ ವಿಸ್ತಾರ ಮಾಡುವುದು ಅವಶ್ಯ
ONTOLOGY:
कार्य (Action)अमूर्त (Abstract)निर्जीव (Inanimate)संज्ञा (Noun)
 noun  ಅಕ್ಷದ ಒಂದು ಅಂಶ ಅಥವಾ ಯಾವುದೋ ಒಂದು ಖಗೋಳದ ಪಿಂಡವು ಭೂ ಮಧ್ಯ ರೇಖೆಯು ಆ ಖಗೋಳಿಯ ಪಿಂಡವನ್ನು ನಾಲ್ಕು ಕಡೆ ಆವರಿಸಿರುವ ಕಲ್ಪನಿಕ ರೇಖೆಯು ಖಗೋಳಿಯ ಪಿಂಡದ ಭೂಮಧ್ಯ ರೇಖೆಯ ಸಮಾನಾಂತರವಾಗಿದ್ದು ನಡುವಿನ ಅಂತರ   Ex. ಬಾಂಬೆ ಎಷ್ಟು ವಿಸ್ತಾರವಾಗಿದೆ ಎಂದು ಹೇಳಿ.
ONTOLOGY:
काल्पनिक वस्तु (Imaginary)वस्तु (Object)निर्जीव (Inanimate)संज्ञा (Noun)
 noun  ಹರಡುವ ಅಥವಾ ಬೆಳೆಸುವ ಕ್ರಿಯೆ ಅಥವಾ ಭಾವ   Ex. ಈ ವಿಷಯವನ್ನು ಇಷ್ಟ ವಿಸ್ತಾರ ಮಾಡಬೇಡಿ.
ONTOLOGY:
कार्य (Action)अमूर्त (Abstract)निर्जीव (Inanimate)संज्ञा (Noun)
 noun  ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದಕ್ಕೆ ಉಪಯೋಗಿಸುವಂತಹ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವ ಕ್ರಿಯೆ   Ex. ನಮ್ಮ ಪಟ್ಟಣದಿಂದ ರೈಲ್ ಲೈನ್ ಗಳನ್ನು ಇನ್ನೂ ವಿಸ್ತಾರಿಸುವ ಯೋಜನೆಯಿದೆ.
ONTOLOGY:
कार्य (Action)अमूर्त (Abstract)निर्जीव (Inanimate)संज्ञा (Noun)
Wordnet:
   see : ವ್ಯಾಪ್ತಿ, ಆಳ, ಅಗಲ

Comments | अभिप्राय

Comments written here will be public after appropriate moderation.
Like us on Facebook to send us a private message.
TOP