Dictionaries | References

ಸತ್ಯ

   
Script: Kannada

ಸತ್ಯ

ಕನ್ನಡ (Kannada) WN | Kannada  Kannada |   | 
 noun  ನ್ಯಾಯಯುತವಾದ, ಧರ್ಮಯುಕ್ತವಾದ ಅವಾಸ್ತವಿಕವಲ್ಲದ ಸಂಗತಿ   Ex. ಸತ್ಯಕ್ಕೆ ಸಾವಿಲ್ಲ ಸುಳ್ಳಿಗೆ ಸುಖವಿಲ್ಲ.
ONTOLOGY:
ज्ञान (Cognition)अमूर्त (Abstract)निर्जीव (Inanimate)संज्ञा (Noun)
 noun  ಸತ್ಯ ಇರುವ ಅವಸ್ಥೆ ಅಥವಾ ಭಾವ   Ex. ಈ ಮಾತಿನಲ್ಲಿ ಸತ್ಯವಿದೆ
ONTOLOGY:
बोध (Perception)अमूर्त (Abstract)निर्जीव (Inanimate)संज्ञा (Noun)
 adjective  ಇದ್ದ ಹಾಗೆ ಅಥವಾ ಯಾವುದೋ ಪ್ರಕಾರ ನಾಟಕೀಯವಲ್ಲದ ಅಥವಾ ಮುಚ್ಚಿಟ್ಟಿಲ್ಲದ   Ex. ಸಾಕ್ಷಿದಾರ ಹೆದರಿ ಸತ್ಯವನ್ನು ಹೇಳಲಿಲ್ಲ.
ONTOLOGY:
गुणसूचक (Qualitative)विवरणात्मक (Descriptive)विशेषण (Adjective)
SYNONYM:
Wordnet:
kasپوٚز , صحی
urdراست , درست , صحیح , سچا , سچ
 adjective  ಯಾರು ನಕಲೀ ಅಥವಾ ಕ್ರತ್ರಿಯನಲ್ಲವೋ   Ex. ಅವನು ಭಾರತ ಮಾತೆಯ ನಿಜವಾದ ಸುಪುತ್ರನಾಗಿದ್ದಾನೆ.
MODIFIES NOUN:
ONTOLOGY:
गुणसूचक (Qualitative)विवरणात्मक (Descriptive)विशेषण (Adjective)
Wordnet:
kasحٔقیٖقی , اَصلی , پٔزۍ پٲٹھۍ
mniꯑꯁꯦꯡꯕ
urdسچا , اصلی , حقیقی , اصل
   see : ದೇವರು, ಸತ್ಯಯುಗ, ಪ್ರಾಮಾಣಿಕತೆ, ನಿಜ

Comments | अभिप्राय

Comments written here will be public after appropriate moderation.
Like us on Facebook to send us a private message.
TOP