Dictionaries | References

ಸಾಕ್ಷಿ

   
Script: Kannada

ಸಾಕ್ಷಿ

ಕನ್ನಡ (Kannada) WN | Kannada  Kannada |   | 
 noun  ಹೇಳಿಕೆ ಅಥವಾ ತತ್ವದಿಂದ ಯಾವುದೇ ಚರ್ಚೆ ಅಥವಾ ಪ್ರಸ್ತಾಪ ಯಶಸ್ವಿಯಾಗದೇ ಇರುವುದು   Ex. ಪುರಾವೆಗಳು ಸಿಗದೇ ಇರುವ ಕಾರಣ ಅಪರಾಧಿಯು ಶಿಕ್ಷೆಯಿಂದ ಪಾರಾದನು.
ONTOLOGY:
अमूर्त (Abstract)निर्जीव (Inanimate)संज्ञा (Noun)
 noun  ಯಾವುದಾದರೂ ವಿವಾದದಲ್ಲಿ ತನಗೆ ಗೊತ್ತಿರುವ ಅಥವಾ ನೋಡಿರುವ ವಿಷಯವನ್ನು ಹೇಳುವವ   Ex. ನ್ಯಾಯಾಲಯದಲ್ಲಿ ಪ್ರತಿವಾದಿಯು ಸುಳ್ಳು ಸಾಕ್ಷಿಯನ್ನು ಕರೆತಂದಿದ್ದ.
HYPONYMY:
ಸರ್ಕಾರಿ ಸಕ್ಷಿದಾರ
ONTOLOGY:
व्यक्ति (Person)स्तनपायी (Mammal)जन्तु (Fauna)सजीव (Animate)संज्ञा (Noun)
 noun  ಯಾವುದಾದರು ಘಟನೆಯ ವಿಷಯವಾಗಿ ಯಾರೋ ಒಬ್ಬರ ಮುಂದೆ ಸುಳ್ಳು ಸಾಕ್ಷಿಯನ್ನು ಅಥವಾ ಸುಳ್ಳು ಪ್ರಮಾಣವನ್ನು ಮಾಡುವ ಕ್ರಿಯೆ   Ex. ಇಂದಿನ ದಿನಗಳಲ್ಲಿ ಜನರು ಹಣಕ್ಕಾಗಿ ಸುಳ್ಳು ಸಾಕ್ಷಿಯನ್ನು ಹೇಳುತ್ತಾರೆ.
ONTOLOGY:
संप्रेषण (Communication)कार्य (Action)अमूर्त (Abstract)निर्जीव (Inanimate)संज्ञा (Noun)
   see : ಪ್ರತ್ಯಕ್ಷದರ್ಶಿ, ಆಧಾರ

Comments | अभिप्राय

Comments written here will be public after appropriate moderation.
Like us on Facebook to send us a private message.
TOP