Dictionaries | References

ಸಾಮಾನು

   
Script: Kannada

ಸಾಮಾನು

ಕನ್ನಡ (Kannada) WN | Kannada  Kannada |   | 
 noun  ಯಾವುದೇ ಕೆಲಸ ಕಾರ್ಯ ಅಥವಾ ಉಪಯೋಗಕ್ಕೆ ಬರುವಂತಹ ವಸ್ತು   Ex. ಇಟ್ಟಿಗೆ ಸಿಮೆಂಟು ಮುಂತಾದ ಸಾಮಾನುಗಳು ಮನೆ ಕಟ್ಟಲು ಬಳಕೆಯಾಗುತ್ತವೆ.
HOLO MEMBER COLLECTION:
ಬಟ್ಟೆಯ ಗಂಟು
ONTOLOGY:
वस्तु (Object)निर्जीव (Inanimate)संज्ञा (Noun)
 noun  ಯಾವುದೇ ಕೆಲಸಕ್ಕೆ ಯೊಗ್ಯವಾದ ಭೌತಿಕ ವಸ್ತುಗಳು   Ex. ಮಳೆಗಾಲ ಶುರುವಾಗುತ್ತಲೆ ರೈತರು ಊಳುವ ಸಾಮಾನುಗಳನ್ನು ಸಜ್ಜುಗೊಳಿಸುತ್ತಿದ್ದಾರೆ.
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
 noun  ಮನೆ ಮುಂತಾದ ಕಡೆ ಬೇರೆ ಬೇರೆ ಕೆಲಸಕ್ಕೆ ಬೇಕಾಗುವ ವಿವಿಧ ಬಿಡಿ ಬಿಡಿ ವಸ್ತುಗಳು   Ex. ಮನೆ ಬದಲಿಸುವಾಗ ಸಾಮಾನುಗಳನ್ನು ಜೋಡಿಸಿ ಸುಸ್ತಾಯಿತು.
ONTOLOGY:
वस्तु (Object)निर्जीव (Inanimate)संज्ञा (Noun)

Comments | अभिप्राय

Comments written here will be public after appropriate moderation.
Like us on Facebook to send us a private message.
TOP