Dictionaries | References

ಸೆಣಬು

   
Script: Kannada

ಸೆಣಬು

ಕನ್ನಡ (Kannada) WN | Kannada  Kannada |   | 
 noun  ಹಗ್ಗ, ಗೋಣಿತಟ್ಟು ಮೊದಲಾದವುಗಳನ್ನು ತಯಾರಿಸಲು ಬಳಸುವ ಸೆಣಬಿನ ಜಾತಿಯ ಗಿಡಗಳ ತೊಗಟೆಯ ನಾರು   Ex. ಈ ಹಗ್ಗವನ್ನು ಸೆಣಬಿನ ನಾರಿನಿಂದ ಮಾಡಲಾಗಿದೆ.
HOLO COMPONENT OBJECT:
ಸೆಣಬು
ONTOLOGY:
प्राकृतिक वस्तु (Natural Object)वस्तु (Object)निर्जीव (Inanimate)संज्ञा (Noun)
 noun  ಸೆಣಬಿನ ಜಾತಿಯ ಒಂದು ಪ್ರಕಾರದ ಚಿಕ್ಕ ಗಿಡ   Ex. ಸೆಣಬಿನಿಂದ ಪ್ರಾಪ್ತವಾಗುವ ನಾರನ್ನು ಹಗ್ಗದ ತಯಾರಿಕೆಯಲ್ಲಿ ಬಳಸುತ್ತಾರೆ.
MERO COMPONENT OBJECT:
ಒಂದು ತರದ ಸೆಣಬು
ONTOLOGY:
वनस्पति (Flora)सजीव (Animate)संज्ञा (Noun)
Wordnet:
benশণ
gujશણ
kasبَنٛگہٕ , کٮ۪نہبَس اِنٛڈِکا
marसण
oriଛଣ
panਸਣ
urdسن
 noun  ಒಂದು ಗಿಡದ ನಾರಿನಿಂದ ಹಗ್ಗ, ಗೋಣಿಚೀಲ, ರತ್ನಗಂಬಳಿ, ಜಮಖಾನೆ ಮೊದಲಾದವುಗಳನ್ನು ಮಾಡುತ್ತಾರೆ   Ex. ಬಂಗಾಳದಲ್ಲಿ ಸೆಣಬಿನ ಬೇಸಾಯವನ್ನು ಮಾಡುತ್ತಾರೆ.
MERO COMPONENT OBJECT:
ಸೆಣಬು
ONTOLOGY:
वनस्पति (Flora)सजीव (Animate)संज्ञा (Noun)
SYNONYM:

Comments | अभिप्राय

Comments written here will be public after appropriate moderation.
Like us on Facebook to send us a private message.
TOP