ಎಲ್ಲೋ ಒಂದು ಕಡೆ ಹೋಗಲು ಯಾವುದೇ ವಸ್ತು, ಪ್ರಾಣಿ, ಮುಂತಾದವುಗಳ ಮೇಲೆ ಹತ್ತಿ ಕುಳಿತು ಹೋಗುವ ಪ್ರಕ್ರಿಯೆ
Ex. ರಾಮನು ಬಸ್ಸು ಹತ್ತಿದ.
ONTOLOGY:
() ➜ कर्मसूचक क्रिया (Verb of Action) ➜ क्रिया (Verb)
ಒಂಬತ್ತು ಮತ್ತು ಒಂದು
Ex. ಅವನು ಹತ್ತು ದಿನ ಹಿಂದ ಬಂದಿದ್ದ.
ONTOLOGY:
संख्यासूचक (Numeral) ➜ विवरणात्मक (Descriptive) ➜ विशेषण (Adjective)
ಹತ್ತು ಅಥವಾ ಹತ್ತಿಸುವ ಕೆಲಸವನ್ನು ಬೇರೆಯವರಿಂದ ಮಾಡುವ ಪ್ರಕ್ರಿಯೆ
Ex. ತಂದೆಯವರು ನನ್ನನ್ನು ಉಯ್ಯಾಲೆ ಮೇಲೆ ಹತ್ತಿ ಕೂರಿಸಿದರು.
ONTOLOGY:
कार्यसूचक (Act) ➜ कर्मसूचक क्रिया (Verb of Action) ➜ क्रिया (Verb)
ಒಂಭತ್ತಕ್ಕೆ ಒಂದನ್ನು ಸೇರಿಸಿದಾಗ ಸಿಗುವಂತಹ ಸಂಖ್ಯೆ
Ex. ನಾನು ಅಮ್ಮನಿಗೆ ಹತ್ತರ ವರೆಗೂ ಏಣಿಸಲು ಹೇಳಿದೆ.
ONTOLOGY:
गुणधर्म (property) ➜ अमूर्त (Abstract) ➜ निर्जीव (Inanimate) ➜ संज्ञा (Noun)
ಕೆಳಗಿನಿಂದ ಮೇಲಕ್ಕೆ ಹೋಗುವ ಪ್ರಕ್ರಿಯೆ
Ex. ತಾತ ಇಗಲೂ ಸಹ ಏಣಿಯನ್ನು ಹತ್ತುತ್ತಾರೆ.
ONTOLOGY:
() ➜ कर्मसूचक क्रिया (Verb of Action) ➜ क्रिया (Verb)
ಸರಿಸುಮಾರು ಹತ್ತು
Ex. ಈ ಗಾಡಿಯಲ್ಲಿ ಹತ್ತು ಜನ ಪ್ರಯಾಣ ಮಾಡುತ್ತಿದ್ದಾರೆ.
ONTOLOGY:
मात्रासूचक (Quantitative) ➜ विवरणात्मक (Descriptive) ➜ विशेषण (Adjective)