Dictionaries | References

ಹರಿಸು

   
Script: Kannada

ಹರಿಸು

ಕನ್ನಡ (Kannada) WN | Kannada  Kannada |   | 
 verb  ದ್ರವ ಪದಾರ್ಥವನ್ನು ಕೆಳಕ್ಕೆ ಹೋಗುವ ಪ್ರವೃತ್ತಿಯನ್ನು ಮಾಡು   Ex. ಮಕ್ಕಳು ನೀರಿನಲ್ಲಿ ಒಂದು ದೋಣಿಯನ್ನು ತೇಲಿ ಬಿಟ್ಟರು.
HYPERNYMY:
ONTOLOGY:
()कर्मसूचक क्रिया (Verb of Action)क्रिया (Verb)
 verb  ನೀರಿನ ದಾರೆಯಲ್ಲಿ ಹಾಕುವುದು ಅಥವಾ ಬಿಟ್ಟು ಬಿಡು   Ex. ಹಿಂದೂಗಳಲ್ಲಿ ಮೃತ ಶರೀರವನ್ನು ನದಿಯಲ್ಲಿ ತೇಲಿ ಬಿಡುತ್ತಾರೆ.
HYPERNYMY:
ONTOLOGY:
()कर्मसूचक क्रिया (Verb of Action)क्रिया (Verb)
 verb  ನೀರು ಇತ್ಯಾದಿ ದ್ರವಗಳ ಗತಿಯನ್ನು ತಮಗೆ ಬೇಕಾದ ಕಡೆಗೆ ಕೊಂಡ್ಯುಯುವ ಪ್ರಕ್ರಿಯೆ   Ex. ಪ್ರವಾಹದ ನೀರನ್ನು ಕಾಲುವೆಗೆ ಹರಿಸಲಾಯಿತು.
ONTOLOGY:
कार्यसूचक (Act)कर्मसूचक क्रिया (Verb of Action)क्रिया (Verb)
 verb  ನೀರು ಸುರಿಯುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ   Ex. ಅಮ್ಮ ಮಾಲಿಯ ಕೈಯಿಂದ ತೋಟದ ಗಿಡಗಳಿಗೆ ನೀರು ಹರಿಸುತ್ತಿದ್ದಾರೆ.
ONTOLOGY:
प्रेरणार्थक क्रिया (causative verb)क्रिया (Verb)
   see : ತೊಟ್ಟಿಕ್ಕಿಸು, ಸುರಿ, ಸುರಿ

Comments | अभिप्राय

Comments written here will be public after appropriate moderation.
Like us on Facebook to send us a private message.
TOP