Dictionaries | References

ಹಾನಿ

   
Script: Kannada

ಹಾನಿ

ಕನ್ನಡ (Kannada) WN | Kannada  Kannada |   | 
 noun  ಯಾವುದೇ ವ್ಯಾಪಾರದಲ್ಲಿ ಆಗುವ ನಷ್ಟ   Ex. ಈ ವ್ಯಾಪಾರದಲ್ಲಿ ನನಗೆ ಬರೀ ಹಾನಿ ಸಂಭವಿಸಿತು.
HYPONYMY:
ONTOLOGY:
अमूर्त (Abstract)निर्जीव (Inanimate)संज्ञा (Noun)
 noun  ಹವಮಾನದ ವೈಪರಿತ್ಯದಿಂದ ಆಗುವ ಪರಿವರ್ತನೆಯಲ್ಲಿ ವಸ್ತು ಮುಂತಾದವುಗಳು ಕೆಟ್ಟು ಹೋಗುವುದು   Ex. ಸಮಯದ ಜತೆ ಜತೆಯಲ್ಲಿ ಕಟ್ಟಡಗಳ ಮೌಲ್ಯ ಕ್ಷಯವಾಗುವುದು
ONTOLOGY:
कार्य (Action)अमूर्त (Abstract)निर्जीव (Inanimate)संज्ञा (Noun)
 noun  ತ್ರಾಸ ಅಥವಾ ತೊಂದರೆಯ ರೂಪದಲ್ಲಿ ಆಗುವಂತಹ ಪರಿಣಾಮ   Ex. ಏನಾದರೂ ಮೂಗಿನಿಂದ ಉಸಿರಾಡುವುದರ ಬದಲು ಬಾಯಿಯಿಂದ ಉಸಿರಾಡಿದ್ದರೆ ಆಗ ಶ್ವಾಸಕೋಶಕ್ಕೆ ಹಾನಿಯುಂಟಾಗುತ್ತಿತ್ತು.
HYPONYMY:
ದೃಷ್ಟಿ ಹೋಗುವುದು
ONTOLOGY:
अमूर्त (Abstract)निर्जीव (Inanimate)संज्ञा (Noun)
 noun  ಹಾಳಾಗುತ್ತಿರವ ಅವಸ್ಥೆಗೆ ತಲುಪಿರುವ ಸ್ಥಿತಿ ಅಥವಾ ಭಾವನೆ   Ex. ಮಳೆಗಾಲದಲ್ಲಿ ರಸ್ತೆಗಳಿಗೆ ಹೆಚ್ಚು ಹಾನಿಯಾಗುತ್ತದೆ.
ONTOLOGY:
अवस्था (State)संज्ञा (Noun)
SYNONYM:
 noun  ಹಾನಿ ಅಥವಾ ವಿನಾಶ ಉಂಟಾಗುವ ಅವಸ್ಥೆ ಅಥವಾ ಭಾವ   Ex. ಜನರು ಈ ವಿಷಯದಿಂದಾಗುವ ಹಾನಿಯನ್ನು ತಿಳಿಯಲು ಮುಂದಾಗಿದ್ದಾರೆ.
ONTOLOGY:
अवस्था (State)संज्ञा (Noun)
   see : ದುಃಖ, ತೊಂದರೆ, ನಾಶ, ವಿನಾಶಕ, ಹೊಡೆತ, ಕಳೆದುಕೊಂಡ, ತುಂಟತನ, ನಷ್ಟ

Comments | अभिप्राय

Comments written here will be public after appropriate moderation.
Like us on Facebook to send us a private message.
TOP