Dictionaries | References

ಹಿಡಿ

   
Script: Kannada

ಹಿಡಿ

ಕನ್ನಡ (Kannada) WN | Kannada  Kannada |   | 
 verb  ಯಾವುದಾದರು ವಸ್ತುವನ್ನು ಕೈಯಲ್ಲಿ ಹಿಡಿದುಕೊಳ್ಳುವ ಕ್ರಿಯೆ   Ex. ರಸ್ತೆಯನ್ನು ದಾಟುವಾಗ ಅಜ್ಜನು ಮಕ್ಕಳ ಕೈಯನ್ನು ಹಿಡಿದುಕೊಂಡರು.
ONTOLOGY:
()कर्मसूचक क्रिया (Verb of Action)क्रिया (Verb)
SYNONYM:
ಹಿಡಿದು ಕೊಳ್ಳು
 verb  ಏನನ್ನಾದರು ಕಳ್ಳತನ ಮಾಡುತ್ತಿವಾಗ ಅವರನ್ನು ಹಿಡಿಯುವ ಕ್ರಿಯೆ   Ex. ಮೇಲ್ವಿಚಾರಕನು ಕಳ್ಳತನ ಮಾಡುವವರನ್ನು ವಶಕ್ಕೆ ತೆಗೆದುಕೊಂಡನು./ಅವನು ತನ್ನ ಕಳ್ಳತನವನ್ನು ಹಿಡಿದನು.
ONTOLOGY:
संपर्कसूचक (Contact)कर्मसूचक क्रिया (Verb of Action)क्रिया (Verb)
 verb  ಏನನ್ನಾದರು ಕದಿಯುತ್ತಿರುವ ವೇಳೆಯಲ್ಲಿ ಅವರು ಹಿಡಿದು ಕೊಳ್ಳುವ ಕ್ರಿಯೆ   Ex. ಎರಡು ವರ್ಷಗಳಿಂದ ಕಳ್ಳತನ ಮಾಡುತ್ತಿದ್ದ ತನ್ನ ಅಣ್ಣನ್ನು ಹಿಡಿದು ಹಾಕಿದಳು.
HYPERNYMY:
ONTOLOGY:
संपर्कसूचक (Contact)कर्मसूचक क्रिया (Verb of Action)क्रिया (Verb)
SYNONYM:
 verb  ಗಟ್ಟಿಯಾಗಿ ಹಿಡಿಯುವುದು   Ex. ಚಂದ್ರಗ್ರಹಣದ ದಿನ ರಾಹು ಮತ್ತು ಕೇತು ಚಂದ್ರನನ್ನು ಗ್ರಹಣ ಹಿಡಿಯುತ್ತಾರೆ.
ONTOLOGY:
संपर्कसूचक (Contact)कर्मसूचक क्रिया (Verb of Action)क्रिया (Verb)
 verb  ಯಾವುದೋ ವಸ್ತುವಿನಿಂದ ಯಾವುದಾದರು ಅಂಶವನ್ನು ಬೇರೆ ಮಾಡುವುದು   Ex. ಲೆಕ್ಕಿಗನು ನನ್ನ ಸಂಬಳದಲ್ಲಿ ಇಪ್ಪತ್ತು ಪ್ರತಿಶತ ಗಳಿಕೆಯನ್ನು ಹಿಡಿದುಕೊಂಡಿದ್ದಾನೆ.
HYPERNYMY:
ONTOLOGY:
कार्यसूचक (Act)कर्मसूचक क्रिया (Verb of Action)क्रिया (Verb)
 verb  ಎಲ್ಲಿಗಾದರೂ ಹೋಗುವುದಕ್ಕಾಗಿ ಯಾವುದಾದರು ವಾಹನ ಅಥವಾ ರಸ್ತೆಯನ್ನು ಉಪಯೋಗಿಸುವ ಪ್ರಕ್ರಿಯೆ   Ex. ಮುಂಬೈಗೆ ಹೋಗುವುದಕ್ಕಾಗಿ ನಾನು ಹತ್ತು ಗಂಟೆಯ ಟ್ರೈನ್ ಹಿಡಿದೆನು./ನಾವು ಅಲ್ಲಿಗೆ ಹೋಗುವುದಕ್ಕಾಗಿ ಒಂದು ಆಟೋರಿಕ್ಷಾವನ್ನು ಹಿಡಿದೆವು.
ONTOLOGY:
()कर्मसूचक क्रिया (Verb of Action)क्रिया (Verb)
SYNONYM:
 verb  ಬಲು ಬೇಗ, ವೇಗವಾಗಿ ಅಥವಾ ತಿರುಗುತ್ತಾ ಬರುತ್ತಿರುವ ವಸ್ತುವನ್ನು ಮುಂದೆ ಬಂದು ಹಿಡಿಯುವುದು   Ex. ಮೈದಾನದಿಂದ ಹೊರಗೆ ಹೋಗುತ್ತಿದ್ದ ಚಂಡನ್ನು ಆಟಗಾರನ್ನು ಹಿಡಿದ
HYPERNYMY:
ಹಿಡಿ
ONTOLOGY:
()कर्मसूचक क्रिया (Verb of Action)क्रिया (Verb)
Wordnet:
malകുതിച്ചു ചാടി പിടിക്കുക
urdلپکنا , لپک لینا
 verb  ಕಳೆದು ಹೋದ ಅಥವಾ ಅಸಾಧ್ಯವಾದ ವಸ್ತು ಪ್ರಯಾಸದಿಂದ ಹಿಡಿಯುವ ಪ್ರಕ್ರಿಯೆ   Ex. ಪೊಲೀಸರು ಇವರನ್ನು ರಸ್ತೆಯ ಮಧ್ಯದಲ್ಲಿ ಹಿಡಿದರು.
HYPERNYMY:
ONTOLOGY:
संपर्कसूचक (Contact)कर्मसूचक क्रिया (Verb of Action)क्रिया (Verb)
Wordnet:
   see : ಹಿಡಿಕೆ, ಕಸಪೊರಕೆ, ತುತ್ತು, ಮುಷ್ಟಿ, ಬರು, ತುಂಡಾಗು, ಹಿಡಿದು ಹಾಕು

Comments | अभिप्राय

Comments written here will be public after appropriate moderation.
Like us on Facebook to send us a private message.
TOP