Dictionaries | References

ಅನುಭವ

   
Script: Kannada

ಅನುಭವ

ಕನ್ನಡ (Kannada) WN | Kannada  Kannada |   | 
 noun  ಯಾವುದೇ ಕೆಲಸ ಕಾರ್ಯದ ಬಗೆಗೆ ಈಗಾಗಲೇ ತಿಳುವಳಿಕೆ ಇರುವುದು   Ex. ಆತನಿಗೆ ಈ ಕೆಲಸದಲ್ಲಿ ಅನುಭವವಿದೆ.
ONTOLOGY:
ज्ञान (Cognition)अमूर्त (Abstract)निर्जीव (Inanimate)संज्ञा (Noun)
 noun  ನಮ್ಮ ಮೇಲೆ ಆಗುವಂತಹ ಪ್ರತ್ಯಕ್ಷ ಅಥವಾ ಸಾಕ್ಷಾತ್ ಅನುಭವ   Ex. ಗಾಂಧೀಜಿಯವರ ಅನುಭವಗಳನ್ನು ಆಧರಿಸಿ ಬರೆದಿರುವ ಪುಸ್ತಕವನ್ನು ನಾನು ಓದಿದೆ.
ONTOLOGY:
घटना (Event)निर्जीव (Inanimate)संज्ञा (Noun)
Wordnet:
kasپیش کَرن وول
mniꯁꯟꯗꯣꯛꯂꯤꯕꯁꯤ
tamதனக்கு நேர்ந்த துயரங்கள்
urdآپ بیتی
 noun  ಸ್ಥಿರವಾದ ಭಾವನೆಯ ತಿಳುವಳಿಕೆಯಿಂದ ಪ್ರಕಟವಾಗುವ ಶಾರೀರಿಕ ಮತ್ತು ಮಾನಸಿಕ ಭಾವನೆಗಳು   Ex. ನಾಟಕದ ಪ್ರಯೋಗದಲ್ಲಿ ನಾಟಕ ಮಾಡುವುದರಿಂದ ಅಭಿನಯದ ಅನುಭವಕ್ಕೆ ಬರುವುದು.
ONTOLOGY:
मनोवैज्ञानिक लक्षण (Psychological Feature)अमूर्त (Abstract)निर्जीव (Inanimate)संज्ञा (Noun)
Wordnet:
   see : ರುಚಿ

Comments | अभिप्राय

Comments written here will be public after appropriate moderation.
Like us on Facebook to send us a private message.
TOP