ಬಂಧನವನ್ನು ಗಟ್ಟಿಗೊಳಿಸುವುದಕ್ಕಾಗಿ ಹಗ್ಗವನ್ನು ಬಿಗಿ ಮಾಡುವುದು
Ex. ರವಿಯು ಧಾನ್ಯದ ಮೂಟೆಗಳನ್ನು ಎಳೆದು ಗಟ್ಟಿಯಾಗಿ ಕಟ್ಟಿದನು.
ONTOLOGY:
कर्मसूचक क्रिया (Verb of Action) ➜ क्रिया (Verb)
ಯಾವುದಾದರು ವಸ್ತು ಅದರು ಪೂರ್ಣವಾದ ಉದ್ದ ಅಥವಾ ಅಗಲದವರೆವಿಗೂ ಎಳೆದು ತರುವುದು
Ex. ಬೇಟೆಗಾರನು ಧನಸ್ಸಿನ ದಾರವನ್ನು ಎಳೆಯುತ್ತಿದ್ದಾನೆ.
ONTOLOGY:
() ➜ कर्मसूचक क्रिया (Verb of Action) ➜ क्रिया (Verb)
ಬಲಪೂರ್ವಕವಾಗಿ ತನ್ನ ಕಡೆಗೆ ಎಳೆಯುವುದು
Ex. ಮಕ್ಕಳು ರೆಂಬೆ ಕಟ್ಟಿರುವ ಹಗ್ಗವನ್ನು ಎಳೆಯುತ್ತಿದ್ದಾರೆ.
ONTOLOGY:
कार्यसूचक (Act) ➜ कर्मसूचक क्रिया (Verb of Action) ➜ क्रिया (Verb)
ಯಾವುದಾದರು ವಸ್ತು ಮೊದಲಾದವುಗಳನ್ನು ಈ ಪ್ರಕಾರವಾಗಿ ಎಳೆದು ಅಥವಾ ಜಗ್ಗಿ ಭೂಮಿಯಿಂದ ಕಿತ್ತೊಗೆಯುವುದು
Ex. ಅವನು ತನ್ನ ಸಹೋದರನನ್ನು ವಿದ್ಯಾಲಯದವರೆವಿಗೂ ಎಳೆದು ಕೊಂಡು ಹೋದನು.
ONTOLOGY:
() ➜ कर्मसूचक क्रिया (Verb of Action) ➜ क्रिया (Verb)
Wordnet:
asmচোঁচৰাই নিয়া
mniꯆꯤꯡꯗꯨꯅ꯭ꯄꯨꯕ
ಎಳೆಯುವ ಕ್ರಿಯೆ
Ex. ಜಾಸ್ತಿ ಎಳೆದುದರಿಂದ ರಬ್ಬರ್ ತುಂಡಾಯಿತು.
ONTOLOGY:
कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun)
ಕೋಶ ಚೀಲಿ ಮುಂತಾದವುಗಳಿಂದ ಯಾವುದೋ ವಸ್ತುಗಳನ್ನು ವೇಗವಾಗಿ ಅಥವಾ ಕ್ಷಣಮಾತ್ರದಲ್ಲಿ ಹೊರಗೆ ತೆಗೆಯುವ ಪ್ರಕ್ರಿಯೆ
Ex. ರಾಜನು ತನ್ನ ಕಠಾರಿಯ ಒರೆಯಿಂದ ಕತ್ತಿಯನ್ನು ಎಳೆದ.
ONTOLOGY:
() ➜ कर्मसूचक क्रिया (Verb of Action) ➜ क्रिया (Verb)
ಊಹಿಸದಕ್ಕಿಂತ ಹೆಚ್ಚಾಗುವ ಕ್ರಿಯೆ
Ex. ಈ ಕೆಲಸ ತುಂಬಾ ಹಣವನ್ನು ಎಳೆಯುತ್ತಿದೆ.
ONTOLOGY:
उपभोगसूचक (Consumption) ➜ कर्मसूचक क्रिया (Verb of Action) ➜ क्रिया (Verb)
ಎಳೆಯುವ ಕೆಲಸನ್ನು ಬೇರೆವರಿಂದ ಮಾಡಿಸುವ ಕ್ರಿಯೆ
Ex. ಅವನು ಹುಡುಗರಿಂದ ಹಗ್ಗವನ್ನು ಎಳೆಸುತ್ತಿದ್ದ.
ONTOLOGY:
कार्यसूचक (Act) ➜ कर्मसूचक क्रिया (Verb of Action) ➜ क्रिया (Verb)
Wordnet:
mniꯆꯤꯡꯍꯟꯕ
urdکھنچوانا , کھچوانا , کھینچانا
ಘರ್ಶಣೆಯೊಂದಿಗೆ ಎಳೆಯುವ ಪ್ರಕ್ರಿಯೆ
Ex. ಅವನು ಮೇಜಿನ ಮೇಲಿದ್ದ ಪುಸ್ತಕವನ್ನು ನನ್ನ ಕಡೆಗೆ ಎಳೆದ.
ONTOLOGY:
गतिसूचक (Motion) ➜ कर्मसूचक क्रिया (Verb of Action) ➜ क्रिया (Verb)
ರೇಖೆಯ ಹಾಗೆ ಕಾಣಿಸುವ ರಚನೆಯನ್ನು ಕಟ್ಟುವ ಪ್ರಕ್ರಿಯೆ
Ex. ಸರಕಾರ ಈ ಅಣೆಕಟ್ಟೆಯಿಂದ ಇನ್ನೊಂದು ನಾಲೆಯನ್ನು ಎಳೆಯುತ್ತಿದೆ.
ONTOLOGY:
कार्यसूचक (Act) ➜ कर्मसूचक क्रिया (Verb of Action) ➜ क्रिया (Verb)
ಯಾವುದೇ ಮಾತು ಅಥವಾ ಕೆಲಸದಲ್ಲಿ ಅವಶ್ಯಕತೆಯನ್ನು ಮೀರಿ ತುಂಬಾ ಮುಂದೆ ಹೋಗುವ ಪ್ರಕ್ರಿಯೆ
Ex. ಜನಗಳ ಸಾಕ್ಷಿ ಕೇಳಿದ ನಂತರ ವಿಷಯ ಎಳೆದುಕೊಂಡು ಹೋಯಿತು.
ONTOLOGY:
अवस्थासूचक क्रिया (Verb of State) ➜ क्रिया (Verb)
ಯಾವುದೋ ಒಂದು ವ್ಯರ್ಥ ವಿಚಾರವನ್ನು ವಿಸ್ತಾರವಾಗಿ ಹೇಳುವ ಪ್ರಕ್ರಿಯೆ
Ex. ಅವನು ಸಣ್ಣ-ಪುಟ್ಟ ಮಾತುಗಳನ್ನು ಎಳೆದು ಇನ್ನು ಹೆಚ್ಚಾಗಿ ತಲೆಕೆಡುವಂತೆ ಮಾಡಿಕೊಳ್ಳುತ್ತಾನೆ.
ONTOLOGY:
() ➜ कर्मसूचक क्रिया (Verb of Action) ➜ क्रिया (Verb)