Dictionaries | References

ಎಸೆ

   
Script: Kannada

ಎಸೆ

ಕನ್ನಡ (Kannada) WN | Kannada  Kannada |   | 
 verb  ಬಲವಾಗಿ ದೂರಕ್ಕೆ ಸರಿಸುವುದು ಅಥವಾ ಹಾಕುವುದು   Ex. ಅವನು ವೇಗವಾಗಿ ಚೆಂಡನ್ನು ಎಸೆದನು./ಕಸದ ತೊಟ್ಟಿಗೆ ಕಸವನ್ನು ಎಸೆಯುತ್ತಾರೆ.
ONTOLOGY:
कार्यसूचक (Act)कर्मसूचक क्रिया (Verb of Action)क्रिया (Verb)
 verb  ಯಾವುದಾದರು ವಸ್ತು, ವ್ಯಕ್ತಿಯನ್ನು ಮೇಲಿನಿಂದ ಕೆಳಕ್ಕೆ ಬೀಳಿಸುವುದು   Ex. ಮಕ್ಕಳು ಆಟದ ಸಾಮಾನುಗಳನ್ನು ಎಸೆಯುತ್ತಿದ್ದಾರೆ.
ONTOLOGY:
()कर्मसूचक क्रिया (Verb of Action)क्रिया (Verb)
Wordnet:
benআছাড় মেরে ফেলা
malപൊക്കിയെടുത്ത് നിലത്തടിക്കുക
mniꯃꯈꯥꯗ꯭ꯏꯟꯊꯕ
 verb  ಕಸ ಎಸೆಯುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಕ್ರಿಯೆ   Ex. ಯಜಮಾನಿಯು ಕೆಲಸದವಳಿಂದ ಕಸವನ್ನು ಎಸೆಸಿದಳು.
ONTOLOGY:
()कर्मसूचक क्रिया (Verb of Action)क्रिया (Verb)
Wordnet:
benছুঁড়ে ফেলানো
kasدٲرِتھ ژٕنٛناوُن
kokउडोवन घेवप
marटाकून घेणे
mniꯍꯨꯟꯗꯣꯛꯍꯟꯕ
 verb  ಎಸೆಯಲಾಗುವ ಪ್ರಕ್ರಿಯೆ   Ex. ಅವನು ಎತ್ತಿನಗಾಡಿಯಿಂದ ತೆಗೆದು ದೂರಕ್ಕೆ ಎಸೆದನು.
HYPERNYMY:
ONTOLOGY:
कार्यसूचक (Act)कर्मसूचक क्रिया (Verb of Action)क्रिया (Verb)
 verb  ಎಸೆಯಲಾಗಿರುವ ಪ್ರಕ್ರಿಯೆ   Ex. ಮನೆಯು ಮುಂದೆ ಕಸವನ್ನು ಎಸೆಯಲಾಗಿದೆ.
HYPERNYMY:
ONTOLOGY:
अवस्थासूचक क्रिया (Verb of State)क्रिया (Verb)
 verb  ಚದುರಂಗ ಮುಂತಾದವುಗಳನ್ನು ಆಡಲು ಚಾಪೆಯನ್ನು ಹಾಸುವ ಪ್ರಕ್ರಿಯೆ   Ex. ಒಬ್ಬ ಚದುರಂಗ ಆಟಗಾರ ಚದುರಂಗದ ಪಟವನ್ನೇ ಎಸೆದು ಬಿಟ್ಟ
HYPERNYMY:
ONTOLOGY:
कर्मसूचक क्रिया (Verb of Action)क्रिया (Verb)
 verb  ಕೈಯಿಂದು ಕಳೆದು ಹೋದ ಯಾವುದಾದರು ವಸ್ತು ಅಥವಾ ಕೈಯಿಂದ ಕೆಳಕ್ಕೆ ಬೀಳುವುದು   Ex. ಮಕ್ಕಳು ಮನೆಯ ಬೀಗವನ್ನು ಎಲ್ಲಿ ಎಸೆದರು ಎಂದು ಗೊತ್ತಿಲ್ಲ.
ONTOLOGY:
()कर्मसूचक क्रिया (Verb of Action)क्रिया (Verb)
 verb  ಅನಾವಶ್ಯಕ ಅಥವಾ ವ್ಯರ್ಥ ಎಂದು ಹೊರ ಹಾಕುವ ಕ್ರಿಯೆ   Ex. ಅವರು ಹಳೆಯ ಬಟ್ಟೆಗಳನ್ನು ಎಸೆದು ಹೊಸ ಬಟ್ಟೆಗಳನ್ನು ತೆಗೆದುಕೊಂಡನು.
CAUSATIVE:
ಎಸೆ
HYPERNYMY:
ಎಸೆ
ONTOLOGY:
()कर्मसूचक क्रिया (Verb of Action)क्रिया (Verb)

Comments | अभिप्राय

Comments written here will be public after appropriate moderation.
Like us on Facebook to send us a private message.
TOP