Dictionaries | References

ಒತ್ತು

   
Script: Kannada

ಒತ್ತು

ಕನ್ನಡ (Kannada) WN | Kannada  Kannada |   | 
 verb  ದೊಡ್ಡ ಹಾಗೂ ಭಾರವಾದ ವಸ್ತುವಿನ ಕೆಳಗೆ ಸಿಕ್ಕಿಹಾಕಿಕೊಳ್ಳುವ ಕ್ರಿಯೆ   Ex. ದೊಡ್ಡ ಕಲ್ಲಿನ ಕೆಳಗೆ ಸಿಲುಕಿ ನನ್ನ ಕೈ ಒತ್ತುತ್ತಿದೆ.
ONTOLOGY:
()कर्मसूचक क्रिया (Verb of Action)क्रिया (Verb)
 verb  ಶರೀರದ ಮೇಲೆ ನೀರು ಅಥವಾ ಕೀವು ತುಂಬಿಕೊಂಡು ಉಬ್ಬಿರುವ ಭಾಗವನ್ನು ಹಿಸುಕಿ ಅದರಲ್ಲಿರುವ ನೀರಿನ ಅಥವಾ ಕೀವಿನ ಅಂಶವನ್ನು ಹೊರಬರುವಂತೆ ಮಾಡುವ ಕ್ರಿಯೆ   Ex. ವೈದ್ಯರು ಕೈಯ ಮೇಲೆ ಹಾಕಿದ್ದಂತಹ ಹುಣ್ಣನ್ನು ಒತ್ತಿ ಅಥವಾ ಹಿಸುಕು ನೋಡಿದರು.
HYPERNYMY:
ಒತ್ತು
ONTOLOGY:
()कर्मसूचक क्रिया (Verb of Action)क्रिया (Verb)
 verb  ಮೇಲಿಂನಿಂದ ಬಾರವನ್ನು ಇಡುವುದರಿಂದ ಯಾವುದೇ ವಸ್ತು ಕೆಳಗುಳಿದು ಆಕಡೆ-ಈಕಡೆ ಹೋಗದಂತಾಗುವುದು   Ex. ಪನ್ನೀರನ್ನು ಮುದ್ದೆ ಮಾಡುವುದಾಗಿ ಅದನ್ನು ಬಟ್ಟೆಯಲ್ಲಿ ಕಟ್ಟಿ ಅದನ್ನು ಗುಂಡುಕಲ್ಲಿನ ಕೆಳಗೆ ಇಟ್ಟನು.
ENTAILMENT:
HYPERNYMY:
ONTOLOGY:
कार्यसूचक (Act)कर्मसूचक क्रिया (Verb of Action)क्रिया (Verb)
 verb  ಯಾವುದಾದರು ವಸ್ತುವಿನ ಮೇಲೆ ಒತ್ತುವ ಕ್ರಿಯೆ   Ex. ಕಂಪ್ಯೂಟರ್ ಅನ್ನು ಚಲಿಸುವಂತೆ ಮಾಡಲು ಗೋಲು ಅದರ ಬಟನ್ ಅನ್ನು ಒತ್ತಿದ್ದನು.
HYPERNYMY:
ONTOLOGY:
()कर्मसूचक क्रिया (Verb of Action)क्रिया (Verb)
 noun  ಯಾವುದೇ ವಿಷಯ, ವಸ್ತು ಮುಂತಾದವುಗಳಿಗೆ ನೀಡಲಾಗುವ ಮಹತ್ವ   Ex. ಮಂತ್ರಿಗಳು ತಮ್ಮ ಭಾಷಣದಲ್ಲಿ ಶಿಕ್ಷಣ ಮತ್ತು ಪರಿವಾರದ ನಿಯೋಜನಕ್ಕೆ ಒತ್ತು ಕೊಟ್ಟರು.
HYPONYMY:
ONTOLOGY:
गुण (Quality)अमूर्त (Abstract)निर्जीव (Inanimate)संज्ञा (Noun)
Wordnet:
kasزور
kokभर
mniꯄꯥꯟꯗꯃ
urdزور , توانائی , بل
   see : ತಿವಿ, ಲಟ್ಟಿಸು, ತಿಕ್ಕು

Comments | अभिप्राय

Comments written here will be public after appropriate moderation.
Like us on Facebook to send us a private message.
TOP