Dictionaries | References

ಕಲೆ

   
Script: Kannada

ಕಲೆ

ಕನ್ನಡ (Kannada) WN | Kannada  Kannada |   | 
 noun  ಯಾವುದೇ ದ್ರವ ಪದಾರ್ಥದ ಸಣ್ಣ ಹನಿಯೊಂದು ಇತರೆ ವಸ್ತುಗಳ ಮೇಲೆ ಸಿಡಿದು ಅದರ ಗುರುತು ಬಿದ್ದಿರುವುದು   Ex. ನನ್ನ ಬಟ್ಟೆಗೆ ಕಪ್ಪುಬಣ್ಣದ ಕಲೆಯಾಗಿದೆ.
ONTOLOGY:
वस्तु (Object)निर्जीव (Inanimate)संज्ञा (Noun)
SYNONYM:
 noun  ನಿಸರ್ಗಕ್ಕಿಂತ ಭಿನ್ನವಾದ ಮಾನವನ ಚಾತುರ್ಯ ಅಥವಾ ಕೌಶಲ   Ex. ಈ ಕಲೆಯು ಪ್ಲಾಸ್ಟರ್ ಆಪ್ ಪ್ಯಾರೀಸ್ ನಿಂದ ಮಾಡಿದ್ದುದು.
ONTOLOGY:
गुण (Quality)अमूर्त (Abstract)निर्जीव (Inanimate)संज्ञा (Noun)
SYNONYM:
Wordnet:
 noun  ಯಾವುದೋ ತಳ ಅಥವಾ ಬುಡದ ಮೇಲಿರಾಗಿರುವ ಚಿಹ್ನೆ   Ex. ಈ ಬಟ್ಟೆಯನ್ನು ಎಷ್ಟೋ ಸಲ ಒಗೆದರು ಅದರ ಮೇಲೆ ಆಗಿದ್ದಂತಹ ಕಲೆಯು ಹೋಗಲಿಲ್ಲ.
ONTOLOGY:
गुणधर्म (property)अमूर्त (Abstract)निर्जीव (Inanimate)संज्ञा (Noun)
Wordnet:
kokखत
malസസ്യങ്ങള്‍ മുറിക്കുമ്പോള്‍ ഊറിവരുന്ന ദ്രവം
mniꯃꯃꯤ
urdداغ , دھبہ , نشان , گندگی , نقص , عیب ,
 noun  ಜ್ಞಾನದೊಂದಿಗೆ ಕೌಶಲ ಮತ್ತು ಅಭ್ಯಾಸಗಳ ಅವಶ್ಯಕತೆ ಇರುವ ಹಲವು ಬಗೆಯ ಕಲೆಯ ಕೆಲಸ   Ex. ಕಲೆ ಎಲ್ಲರಿಗೂ ಸಿದ್ಧಿಸುವುದಿಲ್ಲ
ONTOLOGY:
शारीरिक कार्य (Physical)कार्य (Action)अमूर्त (Abstract)निर्जीव (Inanimate)संज्ञा (Noun)
Wordnet:
kasفَن کٲری
mniꯃꯍꯩꯗ꯭ꯍꯩꯊꯣꯏ ꯁꯤꯡꯊꯣꯏꯕ
urdفن کاری , کاریگری , ہنر مندی
 noun  ಒಂದು ರೀತಿಯ ರೋಗ   Ex. ನನ್ನ ಸ್ನೇಹಿತೆಯ ಮುಖದ ಮೇಲೆ ಕಲೆಗಳು ಇದೆ.
ONTOLOGY:
रोग (Disease)शारीरिक अवस्था (Physiological State)अवस्था (State)संज्ञा (Noun)
 noun  ಶಿಕ್ಷಣದ ಒಂದು ಶಾಖೆಯಲ್ಲಿ ವಿಜ್ಞಾನದ ವಿಷಯವನ್ನು ಬಿಟ್ಟು ಬೇರೆ ವಿಷಯಗಳ ಬಗೆಗೆ ಅಧ್ಯಯನ ಮಾಡಲಾಗುತ್ತದೆ   Ex. ನಾಕರೀಕ ಶಾಸ್ತ್ರ, ರಾಜನೀತಿ ಶಾಸ್ತ್ರ, ನೃತ್ಯ, ಸಂಗೀತ ಮೊದಲಾದವುಗಳು ಕಲೆಯಲ್ಲಿ ಅಂರ್ತಗತವಾಗಿದೆ.
ONTOLOGY:
कला (The Arts)विषय ज्ञान (Logos)संज्ञा (Noun)
Wordnet:
   see : ಭೇಟಿಯಾಗು

Comments | अभिप्राय

Comments written here will be public after appropriate moderation.
Like us on Facebook to send us a private message.
TOP