Dictionaries | References

ಕಳುಹಿಸು

   
Script: Kannada

ಕಳುಹಿಸು

ಕನ್ನಡ (Kannada) WN | Kannada  Kannada |   | 
 verb  ಯಾವುದಾದರು ವಸ್ತು, ವ್ಯಕ್ತಿ ಮೊದಲಾದವುಗಳನ್ನು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಕಳುಹಿಸುವುದು ಅಥವಾ ಮಾತನ್ನು ಯಾವುದಾದರು ಮಾಧ್ಯಮದಿಂದ ರವಾನಿಸುವುದು ಅಥವಾ ಕಳುಹಿಸಿವುದು   Ex. ರಾಮನು ಅಂಗದನನ್ನು ದೂತನ ರೂಪದಲ್ಲಿ ರಾವಣನ ಬಳಿ ಕಳುಹಿಸಿದನು./ನಾನು ಒಂದು ಪತ್ರವನ್ನು ಕಳುಹಿಸಿದ್ದೇನೆ.
HYPERNYMY:
ONTOLOGY:
संप्रेषणसूचक (Communication)कर्मसूचक क्रिया (Verb of Action)क्रिया (Verb)
 verb  ಬೇರೆಯವರುನ್ನು ಕಳುಹಿಸುವ ಕೆಲಸ ಮಾಡಿಸು   Ex. ತಾಯಿಯು ವಿದ್ಯಾರ್ಥಿನಿಲಯದಲ್ಲಿರುವ ತನ್ನ ಮಗಳಿಗೆ ಕೊಡಲು ಮುಂಶೀಜೀಯವರ ಕೈಯಕಲ್ಲಿ ಹಣವನ್ನು ಕಳುಹಿಸಿದಳು.
ONTOLOGY:
प्रेरणार्थक क्रिया (causative verb)क्रिया (Verb)
 verb  ಪದವಿ, ಮರ್ಯಾದೆ, ವರ್ಗ ಮೊದಲಾದವುಗಳನ್ನು ಹೆಚ್ಚಿಸುವ ಅಥವಾ ಏರಿಸುವ ಪ್ರಕ್ರಿಯೆ   Ex. ಅವನನ್ನು ಒಂದೇ ಸಲ ಆರನೇ ತರಗತಿಗೆ ಕಳುಹಿಸಿದ್ದಾರೆ.
HYPERNYMY:
ONTOLOGY:
करना इत्यादि (VOA)">कार्यसूचक (Act)कर्मसूचक क्रिया (Verb of Action)क्रिया (Verb)
SYNONYM:
Wordnet:
 verb  ಯಾವುದೋ ಒಂದು ಪ್ರಕಾರದಿಂದ ದೂರ ಮಾಡು ಅಥವಾ ತೊಲಗಿಸು ಅಥವಾ ಹಿಂದೆ ಹಾಕಲು ಪ್ರಯತ್ನಿಸು ಅಥವಾ ಹಿಮ್ಮಟ್ಟುವ ಪ್ರಕ್ರಿಯೆ   Ex. ನಾನು ಅವರನ್ನು ಒಂದೆರೆಡು ಮಾತುಗಳನ್ನಾಡಿಸಿ ಹೊರಗೆ ಕಳುಹಿಸಿದೆ.
HYPERNYMY:
ತಪ್ಪಿಸಿಕೊಂಡು ಬರು
ONTOLOGY:
()कर्मसूचक क्रिया (Verb of Action)क्रिया (Verb)
   see : ಓಡಿಸು, ದಾರಿ ತೋರಿಸು, ಓಡಿಸು, ಕಳಿಸು

Comments | अभिप्राय

Comments written here will be public after appropriate moderation.
Like us on Facebook to send us a private message.
TOP