Dictionaries | References

ಕುಪ್ಪುಸ

   
Script: Kannada

ಕುಪ್ಪುಸ

ಕನ್ನಡ (Kannada) WN | Kannada  Kannada |   | 
 noun  ಹೆಂಗಸರು ಧರಿಸಬಹುದಾದ ಒಂದು ಪ್ರಕಾರದ ಚಿಕ್ಕ ಕುರ್ತ   Ex. ಭಿಕ್ಷುಕಿಯ ಹರಿದ ಹೋದ ಕುಪ್ಪುಸವನ್ನು ನೋಡಿ ಮಮತ ತನ್ನ ಕುಪ್ಪುಸವನ್ನು ನೀಡಿದಳು
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
 noun  ಹೆಂಗಸರ ಕುತ್ತಿಗೆಯಿಂದ ಹಿಡಿದು ಸೊಂಟದ ವರೆಗೂ ಉಟ್ಟುಕೊಳ್ಳುವ ಸೀರೆ ಮೊದಲಾದ ವಸ್ತ್ರದ ಜತೆ ಧರಿಸುವರು   Ex. ಶ್ಯಾಮಲ ರೇಷ್ಮೆ ಸೀರೆ ಜತೆ ಕುಪ್ಪುಸ ತೊಟ್ಟು ತುಂಬಾ ಸುಂದರವಾಗಿ ಕಾಣುತ್ತಿದ್ದಳು
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)

Comments | अभिप्राय

Comments written here will be public after appropriate moderation.
Like us on Facebook to send us a private message.
TOP