Dictionaries | References

ಗುಲಾಲು

   
Script: Kannada

ಗುಲಾಲು

ಕನ್ನಡ (Kannada) WN | Kannada  Kannada |   | 
 noun  ಹೋಲಿ ಹಬ್ಬದಂದು ಹಿಂದುಗಳು ಉತ್ಸಾಹ ಪೂರ್ವಕವಾಗಿ ಪರಸ್ಪರ ಮುಖದ ಮೇಲೆ ಕೆಂಪು ಬಣ್ಣವನ್ನು ಹಚ್ಚುತ್ತಾರೆ   Ex. ಹೊಲಿ ಹಬ್ಬ ಬರುತ್ತಿರುವಾಗ ಅಂಗಡಿಗಳಿಗೆ ಕೆಂಪು, ಗುಲಾಲು, ಗುಲಾಬಿ ಬಣ್ಣ ಮುಂತಾದವುಗಳಿಂದ ಶೃಂಗಾರ ಮಾಡಿರುತ್ತಾರೆ
ONTOLOGY:
रासायनिक वस्तु (Chemical)वस्तु (Object)निर्जीव (Inanimate)संज्ञा (Noun)
 noun  ಅಭ್ರಕದ ಚೂರ್ಣ ಅಥವಾ ಪುಡಿಯು ಬಣ್ಣವಾಗಿರುತ್ತದೆ ಮತ್ತು ಅದನ್ನು ಹೋಳಿಯ ಹಬ್ಬದಂದು ಒಬ್ಬರಿಗೊಬ್ಬರು ಹಚ್ಚುತ್ತಾರೆ   Ex. ಹೋಳಿಯ ಹಬ್ಬದಲ್ಲಿ ಜನರು ಒಬ್ಬರಿಗೊಬ್ಬರು ಮೊಖದ ಮೇಲೆ ಗುಲಾಲು ಬಣ್ಣ, ಮೊದಲಾದವುಗಳನ್ನು ಹಚ್ಚುತ್ತಾರೆ.
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
 adjective  ಗುಲಾಲು ಬಣ್ಣದ   Ex. ಅವರಿಗೆ ಗುಲಾಲು ಬಣ್ಣದ ಸೀರೆ ಚೆನ್ನಾಗಿ ಕಾಣಿಸುತ್ತದೆ.
MODIFIES NOUN:
ONTOLOGY:
संबंधसूचक (Relational)विशेषण (Adjective)

Comments | अभिप्राय

Comments written here will be public after appropriate moderation.
Like us on Facebook to send us a private message.
TOP