Dictionaries | References

ಜಿಗಿ

   
Script: Kannada

ಜಿಗಿ

ಕನ್ನಡ (Kannada) WN | Kannada  Kannada |   | 
 verb  ವ್ಯಕ್ತಿ ಆಥವಾ ಪ್ರಾಣಿಯು ನೆಲದಿಂದ ಮೇಲಕ್ಕೆ ಮೇಲಿನಿಂದ ಕೆಳಕ್ಕೆ ಏರು ಇಳಿವಿನ ಕ್ರಿಯೆ ಅಥವಾ ಸಂತೋಷದ ಉಲ್ಲಾಸದ ಭಾವದಲ್ಲಿ ದೇಹದ ಏರು ಇಳಿವಿನ ಕ್ರಿಯೆ   Ex. ಜಿಂಕೆಯು ಜಿಗಿದು ಹಾರಿತು.
HYPERNYMY:
ONTOLOGY:
()कर्मसूचक क्रिया (Verb of Action)क्रिया (Verb)
 verb  ಜಿಗಿ-ಜಿಗಿದು ನಡೆಯುವುದು   Ex. ಅಂಗಳದಲ್ಲಿ ಕರು ಜಿಗಿಯುತ್ತಿದೆ.
HYPERNYMY:
ONTOLOGY:
()कर्मसूचक क्रिया (Verb of Action)क्रिया (Verb)
 verb  ಕುದುರೆ ಕಾಲು ಬಡೆಯು ಪ್ರಕ್ರಿಯೆ (ಟಪ್-ಟಪ್ ಎಂದು ಶಬ್ದ ಮಾಡು)   Ex. ಕುದುರೆ ಲಾಯದಲ್ಲಿ ಕಟ್ಟು ಹಾಕಿದ ಕುದುರೆಯು ಜಿಗಿದಾಡುತ್ತಿದೆ.
HYPERNYMY:
ONTOLOGY:
कर्मसूचक क्रिया (Verb of Action)क्रिया (Verb)
   see : ಕುಣಿ

Comments | अभिप्राय

Comments written here will be public after appropriate moderation.
Like us on Facebook to send us a private message.
TOP