verb ಆಹಾರ ಮೊದಲಾದವುಗಳನ್ನು ಬಾಯಿಯಿಂದ ಹೊಟ್ಟೆಯವರೆವಿಗೂ ತೆಗೆದುಕೊಂಡು ಹೋಗುವುದು
Ex.
ಹುಲಿಯು ಮಾಂಸವನ್ನು ತಿನ್ನುತ್ತಿದೆ. CAUSATIVE:
ಉಣ್ಣಿಸು ತಿನ್ನಿಸು
ONTOLOGY:
उपभोगसूचक (Consumption) ➜ कर्मसूचक क्रिया (Verb of Action) ➜ क्रिया (Verb)
Wordnet:
asmখোৱা
gujખાવું
hinखाना
kokखावप
malകഴിക്കുക
marखाणे
mniꯆꯥꯕ
nepखानु
oriଖାଇବା
sanभक्ष्(भक्षति/ते)
tamசாப்பிடு
urdکھانا
verb ಗಾಳಿ, ತೇವ, ಹುಳಿ, ಕೀಟ ಮೊದಲಾದವುಗಳು ಲೋಹ, ಮರ ಮೊದಲಾದವುಗಳನ್ನು ಹಾಳುಮಾಡುವುದು
Ex.
ಗೆದ್ದಿಲು ಮರವನ್ನು ತಿನ್ನುತ್ತಿದೆ/ಮಳಗಾಳದಲ್ಲಿ ಕಬ್ಬಿಣಗಳು ತುಕ್ಕು ಹಿಡುಯುತ್ತದೆ. ONTOLOGY:
विनाशसूचक (Destruction) ➜ कर्मसूचक क्रिया (Verb of Action) ➜ क्रिया (Verb)
SYNONYM:
ತುಕ್ಕು ಹಿಡಿ ಜಂಗು ಹಿಡಿ
Wordnet:
bdमाराम खा
kokकळमेवप
malതുരുമ്പെടുക്കുക
marगंज लागून नष्ट होणे
mniꯀꯥꯁꯤꯟꯕ
telతినివేయు
verb ಊಟ ಮಾಡುವ ಸಮಯ ಅಥವಾ ಊಟದ ನಂತರ ಮತ್ತೂ ಏನನ್ನಾದರೂ ತಿನ್ನುವ ಪ್ರಕ್ರಿಯೆ
Ex.
ಈಗ ತಾನೇ ಊಟ ಮಾಡಿಕೊಂಡು ಬಂದಿದ್ದೇನೆ ಆದರೂ ಮಿಠಾಯಿಯನ್ನು ತಿನ್ನುತ್ತೇನೆ./ನನ್ನ ಹೊಟ್ಟೆ ತುಂಬಿದೆ ಈಗ ಏನು ಸೇರುವುದಿಲ್ಲ. ONTOLOGY:
() ➜ कर्मसूचक क्रिया (Verb of Action) ➜ क्रिया (Verb)
Wordnet:
bdजाजाबाव
kasہٮ۪کُن
malഅകത്തോട്ട് പോവുക
mniꯌꯥꯕ
oriଚଳିବା
verb ಮಾತು ಮೊದಲಾದವುಗಳಿಂದ ತೊಂದರೆ ಕೊಡು
Ex.
ಇಂದು ಅವನು ಪ್ರಶ್ನೆಗಳನ್ನು ಕೇಳಿ ಕೇಳಿ ನನ್ನ ತಲೆ ತಿಂದನು. ONTOLOGY:
कार्यसूचक (Act) ➜ कर्मसूचक क्रिया (Verb of Action) ➜ क्रिया (Verb)
Wordnet:
asmখোৱা
hinचाटना
kokखावप
malതലയില് കയറി ചെവിതിന്നുക
marपिडणे
mniꯆꯣꯏꯍꯟꯕ
oriଖାଇଦେବା
tamகடுப்பேற்று
urdچاٹنا , کھانا
verb ಖರ್ಚು ಮಾಡು ಅಥವಾ ತಿಂದು ಹಾಕು
Ex.
ಸ್ವಲ್ಪ ಸಮಯದಲ್ಲಿಯೇ ಎಲ್ಲಾ ಹಣವನ್ನು ತಿಂದು ಹಾಕಿದರು. ONTOLOGY:
उपभोगसूचक (Consumption) ➜ कर्मसूचक क्रिया (Verb of Action) ➜ क्रिया (Verb)
SYNONYM:
ತಿಂದು ಹಾಕು ಖರ್ಚು ಮಾಡು
Wordnet:
marउडवणे
urdکھانا , ہضم کرنا
verb ಯಾರೋ ಒಬ್ಬರು ಬಡಿಸಿದ ಅಥವಾ ನೀಡಿದ ಭೂಜನವನ್ನು ಮಾಡುವ ಪ್ರಕ್ರಿಯೆ
Ex.
ಕಥೆ ಮುಗಿದ ನಂತರ ಭಕ್ತಾದಿಗಳು ಹೊರಗೆ ಪ್ರಾಂಗಣದಲ್ಲಿ ಕುಳಿತುಕೊಂಡು ಪ್ರಸಾದವನ್ನು ತಿನ್ನುತ್ತಿದ್ದರು. ONTOLOGY:
उपभोगसूचक (Consumption) ➜ कर्मसूचक क्रिया (Verb of Action) ➜ क्रिया (Verb)
Wordnet:
bdजा
benখাওয়া
gujજમવું
hinखाना
kasکھیوٚن
kokजेवप
malഭക്ഷണംകഴിക്കുക
marजेवणे
mniꯆꯥꯕ
oriଭୋଜନ କରିବା
panਖਾਣਾ
sanभुज्
urdکھانا , کھاناکھانا
verb (ಭೂತಕಾಲದಲ್ಲಿ ಪ್ರಯೋಗ ಮಾಡುವ) ಅಭ್ಯಾಸದಿಂದ ಯಾವುದೋ ಒಂದು ಕೆಲಸ ಮಾಡುವ ಪ್ರಕ್ರಿಯೆ
Ex.
ನಾನು ಬಾಲ್ಯಾವಸ್ಥೆಯಲ್ಲಿ ಬಹಳಷ್ಟು ಸಿಹಿ ತಿಂಡಿಯನ್ನು ತಿನ್ನುತ್ತಿದ್ದೆ. ONTOLOGY:
कर्मसूचक क्रिया (Verb of Action) ➜ क्रिया (Verb)
verb ಆಘಾತ, ಪ್ರಹಾರ, ವೇಗ ಮೊದಲಾದವುಗಳನ್ನು ಸಹಿಸಿ ಕೊಳ್ಳುವುದು
Ex.
ಜೀವನದಲ್ಲಿ ನಾನು ತುಂಬಾ ದುಃಖ ಮತ್ತು ಹೊಡೆತಗಳನ್ನು ತಿಂದಿದ್ದೇನೆ./ಚಿಕ್ಕ ವಯಸ್ಸಿನಲ್ಲಿ ನಾನು ತುಂಬಾ ನಿಂದೆನೆಗಳನ್ನು ಅನುಭವಿಸಿದ್ದೇನೆ. ONTOLOGY:
कर्मसूचक क्रिया (Verb of Action) ➜ क्रिया (Verb)
See : ಗಪಗಪ ತಿನ್ನು, ಮೇವು, ಸೇವನೆ ಮಾಡು, ಮೇಯು