ಮಾರುಕಟ್ಟೆ, ಚೌಕ, ಅಂಗಡಿಗಳಲ್ಲಿ ವ್ಯಾಪಾರ ಮಾಡುವವರಿಂದ ವಸೂಲಿ ಮಾಡುವಂತಹ ಹಣ
Ex. ಒಬ್ಬ ವ್ಯಕ್ತಿ ಮಾರುಕಟ್ಟೆಯಲ್ಲೆಲ್ಲಾ ಸುತ್ತಾಡಿಕೊಂಡು ತೆರಿಗೆಯನ್ನು ವಸೂಲಿ ಮಾಡುತ್ತಿದ್ದಾನೆ.
ONTOLOGY:
वस्तु (Object) ➜ निर्जीव (Inanimate) ➜ संज्ञा (Noun)
ಪ್ರತಿ ವೃಕ್ಷದ ಬಳಕೆಯ ಮೇಲೆ ವಿಧಿಸಲಾಗುವಂತಹ ತೆರಿಗೆ
Ex. ಒಬ್ಬ ವ್ಯಕ್ತಿಯು ರೈತನ ಹತ್ತಿರ ತೆರಿಗೆಯನ್ನು ವಸೂಲಿ ಮಾಡುತ್ತಿದ್ದಾನೆ.
ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)