Dictionaries | References

ನಕ್ಷತ್ರ

   
Script: Kannada

ನಕ್ಷತ್ರ

ಕನ್ನಡ (Kannada) WN | Kannada  Kannada |   | 
 noun  ಆಕಾಶದಲ್ಲಿ ಕಾಣಿಸುವ ಸ್ಥಿರವಾದ ಗುಂಡು/ನಕ್ಷತ್ರ ರಾತ್ರಿಯ ವೇಳೆಯಲ್ಲಿ ಹೊಳೆಯುವಂತೆ ಕಾಣಿಸುವುದು   Ex. ಭೂಮಿಯಿಂದ ತುಂಬಾ ದೂರವಿರುವ ಕಾಣರದಿಂದ ನಕ್ಷತ್ರಗಳು ತುಂಬಾ ಚಿಕ್ಕದಾಗಿ ಕಾಣಿಸುವುದು
HYPONYMY:
ದ್ರುವ ನಕ್ಷತ್ರ ಧೂಮಕೇತು ಸುಹೇಲ ನಕ್ಷತ್ರ
ONTOLOGY:
प्राकृतिक वस्तु (Natural Object)वस्तु (Object)निर्जीव (Inanimate)संज्ञा (Noun)
 noun  ಚಂದ್ರನ ಮಾರ್ಗದಲ್ಲಿ ಬರುವಂತಹ ಇಪ್ಪತ್ತೇಳು ನಕ್ಷತ್ರಗಳ ಸಮೂಹವು ಭಿನ್ನ ಭಿನ್ನ ರೂಪ ಅಥವಾ ಆಕಾರದಲ್ಲಿ ಇರುತ್ತದೆ ಮತ್ತು ಅವುಗಳಿಗೆ ಬೇರೆ ಬೇರೆ ಹೆಸರುಗಳು ಸಹ ಇರುತ್ತವೆ   Ex. ನಕ್ಷತ್ರಗಳ ಸಂಖ್ಯೆ ಇಪ್ಪತ್ತೇಳು.
ONTOLOGY:
समूह (Group)संज्ञा (Noun)
 noun  ಚಂದ್ರನು ತನ್ನ ಮಾರ್ಗದಲ್ಲಿ ಬರುವ ಸ್ಥಿರ ಇಪ್ಪತ್ತೇಳು ನಕ್ಷತ್ರಗಳ ಸಮೂಹದಲ್ಲಿ ಹೋಗುವನು   Ex. ಸ್ವಾತಿ ನಕ್ಷತ್ರದ ದಿನದಂದು ಅವನು ಹುಟ್ಟಿದನು.
ONTOLOGY:
अवधि (Period)समय (Time)अमूर्त (Abstract)निर्जीव (Inanimate)संज्ञा (Noun)
 noun  ನಕ್ಷತ್ರದಂತೆ ಇರುವ ಚಿಹ್ನೆ   Ex. ತಪ್ಪಾದ ಪದಗಳ ಮೇಲೆ ನಕ್ಷತ್ರದ ಚಿಹ್ನೆ ಹಾಕಲಾಗಿದೆ.
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
 noun  ತ್ರಿಕೋನಗಳು ಒಂದನ್ನೊಂದು ಹಾದು ರೂಪಿತವಾಗುವ ಐದು ಅಥವಾ ಅದಕ್ಕೂ ಹೆಚ್ಚು ಮೂಲೆಯುಳ್ಳ ಸಮತಲ ಆಕೃತಿ   Ex. ನಕ್ಷತ್ರವನ್ನು ಸಂಕೇತ ರೂಪದಲ್ಲಿ ಬಳಸಲಾಗುತ್ತದೆ.
ONTOLOGY:
गुणधर्म (property)अमूर्त (Abstract)निर्जीव (Inanimate)संज्ञा (Noun)
 noun  ಪಾಶ್ಚಾತ್ಯ ಪದ್ಧತಿಯ ಅನುಸಾರ ವಿಶೇಷ ಆಕೃತಿಯಲ್ಲಿರುವ ತಾರೆಗಳ ಸಮೂಹ   Ex. ಪಾಶ್ಚಾತ್ಯ ವರ್ಗೀಕರಣದ ಪ್ರಕಾರ ಎಂಬತ್ತೆಂಟು ನಕ್ಷತ್ರಗಳಿವೆ.
ONTOLOGY:
समूह (Group)संज्ञा (Noun)
SYNONYM:
 noun  ಸಿನಿಮಾ ಟಿವಿ ಪ್ರದರ್ಶನ, ರೆಸ್ಟೋರೆಂಟ್ ಮತ್ತು ಹೋಟೆಲ್ ಗಳ ವರ್ಗೀಕರಣ ಮಾಡಲು ಸಮೀಕ್ಷಕರ ಮೂಲಕ ಉಪಯೋಗಕ್ಕೆ ಬರುವ ಗುರುತು   Ex. ಹೊಟೆಲ್ ಗಳ ವರ್ಗೀಕರಣದಲ್ಲಿ ಬಹುಶಃ ಒಂದರಿಂದ ಐದು ನಕ್ಷತ್ರಗಳನ್ನು ಕೆಲಸದಲ್ಲಿ ಬಳಸಿಕೊಳ್ಳುವರು.
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
SYNONYM:
Wordnet:
kasسِٹار , سِتارٕ
   see : ಉಲ್ಕೆ, ಗುಂಡು

Comments | अभिप्राय

Comments written here will be public after appropriate moderation.
Like us on Facebook to send us a private message.
TOP