Dictionaries | References

ನಿಲ್ಲಿಸು

   
Script: Kannada

ನಿಲ್ಲಿಸು

ಕನ್ನಡ (Kannada) WN | Kannada  Kannada |   | 
 verb  ತಡ ತಡೆದು ಮಾತನಾಡುವ ಕ್ರಿಯೆ   Ex. ಪುಸ್ತಕ ಓದುವಾಗ ಅವನು ನಿಲ್ಲಿಸಿ ನಿಲ್ಲಿಸಿ ಓದುತ್ತಿದ್ದನು.
ONTOLOGY:
()कर्मसूचक क्रिया (Verb of Action)क्रिया (Verb)
 verb  ನಿಲ್ಲಿಸುವ ಕೆಲವನ್ನು ಬೇರೆಯವರಿಂದ ಮಾಡಿಸು   Ex. ಕಾವಲುಗಾನು ಕಾರನ್ನು ಬಂಗಲೆ ಹೊರಗೇ ನಿಲ್ಲಿಸುವಂತೆ ಹೇಳಿದನು.
ONTOLOGY:
()कर्मसूचक क्रिया (Verb of Action)क्रिया (Verb)
 verb  ಚಲನೆಯಲ್ಲಿರುವ ವಸ್ತುವಿನ ಗತಿಯನ್ನು ನಿಲ್ಲಿಸುವುದು   Ex. ವಾಹನದ ಮುಂದೆ ಅಚಾನಕ್ಕಾಗಿ ನಾಯಿ ಬಂದಿದ್ದರಿಂದ ವಾಹನ ಚಾಲಕನು ಗಾಡಿಯನ್ನು ನಿಲ್ಲಿಸಿದನು.
HYPERNYMY:
ONTOLOGY:
()कर्मसूचक क्रिया (Verb of Action)क्रिया (Verb)
 verb  ಯಾವುದಾದರು ಜಾಗಕ್ಕೆ ತಲುಪಿಸು   Ex. ಡ್ರೈವರ್ ಗಾಡಿಯನ್ನು ಬಸ್ ಸ್ಟ್ಯಾಂಡಿಗೆ ತುಂದು ನಿಲ್ಲಿಸು
ONTOLOGY:
करना इत्यादि (VOA)">कार्यसूचक (Act)कर्मसूचक क्रिया (Verb of Action)क्रिया (Verb)
Wordnet:
 verb  ಯಾವುದೋ ಒಂದರ ಆಧಾರದ ಮೇಲೆ ನಿಂತಿರುವ ಪ್ರಕ್ರಿಯೆ   Ex. ಈ ಕಂಬಗಳ ಆಸರೆಯಿಂದ ಮೇಲ್ಛಾವಣಿಯನ್ನು ನಿಲ್ಲಿಸಿದೆ.
HYPERNYMY:
ONTOLOGY:
भौतिक अवस्थासूचक (Physical State)अवस्थासूचक क्रिया (Verb of State)क्रिया (Verb)
SYNONYM:
ಹಿಡಿದು ನಿಲ್ಲಿಸು ತಡೆಹಿಡಿ ತಡೆಹಿಡಿದು ನಿಲ್ಲಿಸು
 verb  ಯಾರೋ ಒಬ್ಬರನ್ನು ಮುಂದೆ ಹೋಗದಂತೆ ತಡೆಯುವ ಪ್ರಕ್ರಿಯೆ   Ex. ಕಳ್ಳರು ಊರು ಬಿಟ್ಟು ಹೋಗುವಷ್ಟರಲ್ಲೆ ಪೊಲೀಸರು ಅವರನ್ನು ಹಿಡಿದು ನಿಲ್ಲಿಸಿದರು.
HYPERNYMY:
ನಿಲ್ಲಿಸು
ONTOLOGY:
करना इत्यादि (VOA)">कार्यसूचक (Act)कर्मसूचक क्रिया (Verb of Action)क्रिया (Verb)
Wordnet:
 verb  ಕೊಡುವುದಿಲ್ಲ   Ex. ಸರ್ಕಾರ ಪ್ರವಾಸಿ ಭತ್ಯೆಯನ್ನು ನಿಲ್ಲಿಸಿದೆ.
HYPERNYMY:
ONTOLOGY:
करना इत्यादि (VOA)">कार्यसूचक (Act)कर्मसूचक क्रिया (Verb of Action)क्रिया (Verb)
Wordnet:
malനിര്‍ത്തലാക്കുക
mniꯊꯤꯡꯖꯤꯟꯕ
urdروکنا , مسدودکرنا
 noun  ತಡೆಗಟ್ಟುವ ಅಥವಾ ಅಡ್ಡಗಟ್ಟುವ ಕ್ರಿಯೆ   Ex. ಸೈನಿಕರು ಶತ್ರುಗಳನ್ನು ಗಡಿಪ್ರದೇಶದ ಒಳಗೆ ಪ್ರವೇಶಿಸುವುದನ್ನು ತಡೆಗಟ್ಟಿದರು.
ONTOLOGY:
कार्य (Action)अमूर्त (Abstract)निर्जीव (Inanimate)संज्ञा (Noun)
 verb  ಮಾಡಲು ಹೋರಟಿರುವ ಅಥವಾ ಮಾಡುತ್ತಿರುವ ಕೆಲಸವನ್ನು ನಿಲ್ಲಿಸುವ ಪ್ರಕ್ರಿಯೆ   Ex. ವಿಪಕ್ಷದಳದವರು ಸರ್ಕಾರದ ಜೊತೆ ಮಾತುಕತೆಗಳನ್ನು ಆಡಿದ ಬಳಿಕ ಚಳುವಳಿಯನ್ನು ನಿಲ್ಲಿಸಿದರು.
ONTOLOGY:
()कर्मसूचक क्रिया (Verb of Action)क्रिया (Verb)
 verb  ಚನ್ನಾಗಿ ನಡೆಯುತ್ತಿರುವ ಕೆಲಸವನ್ನು ಗುಪ್ತವಾಗಿ ನಿಲ್ಲಿಸುವ ಪ್ರಕ್ರಿಯೆ   Ex. ವಿನೋದ್ ಚರ್ಚೆಯನ್ನು ಮುಂದುವರೆಯಲು ಬಿಡದೆ ನಿಲ್ಲಿಸಿದರು.
ONTOLOGY:
करना इत्यादि (VOA)">विनाशसूचक (Destruction)कर्मसूचक क्रिया (Verb of Action)क्रिया (Verb)
Wordnet:
hinतारपीडो करना
malകർത്യവയം ചെയ്യുക
   see : ಸಮಾಪ್ತಿಗೊಳಿಸು, ಮುಚ್ಚು, ತಡೆ, ನಿಷೇದಿಸು, ಸ್ಥಗಿತಗೊಳಿಸು, ನಿಂತುಹೋಗು

Comments | अभिप्राय

Comments written here will be public after appropriate moderation.
Like us on Facebook to send us a private message.
TOP